Tag: Siddaramaiaha

ಸಿದ್ದರಾಮಯ್ಯ ನಿರ್ಧಾರಕ್ಕೆ ಧಾರವಾಡ ಹೈಕೋರ್ಟ್ ತಡೆ‌‌‌‌‌‌…!

ಹುಬ್ಬಳ್ಳಿ; ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸರ್ಕಾರ…

ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕಾನೂನು ವಿದ್ಯಾರ್ಥಿಗಳು..!

  ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ, ಅಧಿಕಾರಕ್ಕೆ ಬಂದ ಮೇಲೆ…

7ನೇ ವೇತನ ಆಯೋಗದ ಸಮಿತಿ ವೇತನ ಹಾಗೂ ಸಮಿತಿ ರಚನೆ‌ ಯಾವಾಗ..? ಸಿದ್ದರಾಮಯ್ಯ ನೀಡಿದ ಉತ್ತರವೇನು..?

  ಬೆಂಗಳೂರು: ರಾಜ್ಯ ಸರ್ಕಾರ ಸದ್ಯ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚನೆ…

ಕೋಲಾರ ಬೇಡ.. ಬಾದಾಮಿಯಲ್ಲಿಯೇ ಸ್ಪರ್ಧಿಸಿ ಎಂದ ಯಡಿಯೂರಪ್ಪ : ಸಲಹೆಗೆ ಸಿದ್ದರಾಮಯ್ಯ ಏನಂದ್ರು..?

  ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಕೋಲಾರದಿಂದಾನೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಇದರ ನಡುವೆ…

ಸಿದ್ದರಾಮಯ್ಯ ಅವರ ಸ್ಪರ್ಧೆಗಾಗಿ ಹರಕೆ ಕಟ್ಟಿಕೊಂಡ ಅಭಿಮಾನಿಗಳು..!

ಬೆಂಗಳೂರು : 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಮಾಜಿ ಸಿಎಂ…

ಚುನಾವಣೆ ಮುಗಿಯುವ ತನಕ ಇಬ್ಬರ ಮಾತು ಮುಳುವಾಗದಿರಲಿ : ಸಿದ್ದರಾಮಯ್ಯ, ಡಿಕೆಶಿಗೆ ಕಿವಿ ಮಾತು ಹೇಳಿದರಾ ವೇಣುಗೋಪಾಲ್..?

ನವದೆಹಲಿ: ಕರ್ನಾಟಕದ ರಾಜ್ಯದ ಚುನಾವಣೆ ಸನಿಹವಾಗುತ್ತಿದ್ದಂತೆ ಮೂರು ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿವೆ. ಬಿಜೆಪಿ, ಕಾಂಗ್ರೆಸ್…

ಸಿದ್ದರಾಮಯ್ಯ ವಿರುದ್ಧ ರೊಚ್ಚಿಗೆದ್ದ ಬಿಜೆಪಿ.. ಸರಣಿ ಟ್ವೀಟ್ ಮೂಲಕ ವಾಗ್ದಾಳಿ..!

    ಬೆಂಗಳೂರು : ಇತ್ತಿಚೆಗೆ ರೌಡಿಶೀಟರ್ ಗಳೆಲ್ಲಾ ಬಿಜೆಪಿ ಸೇರುವುದಕ್ಕೆ ಕ್ಯೂ ನಿಂತಿದ್ದಾರೆ ಎಂಬ…

ಮತದಾರರ ಪಟ್ಟಿ ಪರಿಷ್ಕರಣೆಯನ್ನು ಕೆಜಿಎಫ್, ಕಾಂತಾರ ಸಿನಿಮಾಗೆ ಹೋಲಿಸಿದ ಸಿದ್ದರಾಮಯ್ಯ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ,…

ಬಿಎಂಎಸ್ ಕಾಲೇಜು ಟ್ರಸ್ಟ್ ಅಕ್ರಮದ ತನಿಖೆಗೆ ಆಗ್ರಹಿಸಿ ಜೆಡಿಎಸ್ ಧರಣಿ : ಸಿದ್ದರಾಮಯ್ಯ ಬೆಂಬಲ

ಬಿಎಂಎಸ್ ಕಾಲೇಜು ಟ್ರಸ್ಟ್, ಜಮೀನು ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಅಕ್ರಮ ಆರೋಪದ ಬಗ್ಗೆ ತನಿಖೆ ನಡೆಸುವಂತೆ…

‘ಸೈದ್ಧಾಂತಿಕ’ ಭಿನ್ನಾಭಿಪ್ರಾಯ : ಚೀನಾ ರಾಯಭಾರ ಕಚೇರಿ ಕಾರ್ಯಕ್ರಮಕ್ಕೆ ಹಾಜರಾಗಲು ನಿರಾಕರಿಸಿದ ಸಿದ್ದರಾಮಯ್ಯ..!

ಬೆಂಗಳೂರು: ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ಚೀನಾ ರಾಯಭಾರಿ ಕಚೇರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿರೋಧ ಪಕ್ಷದ…

ಯಾವ ಪಶ್ಚತ್ತಾಪನೂ ಹೇಳಿಲ್ಲ, ಶ್ರೀಗಳಿಗೆ ವಿವರಿಸಿದ್ದೇನೆ : ಲಿಂಗಾಯತ ವಿಚಾರಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ರಂಭಾಪುರಿ ಶ್ರೀಗಳನ್ನು ಭೇಟಿ ಮಾಡಿ, ಲಿಂಗಾಯತರ ವಿಭಜನೆ ಸಂಬಂಧ ಪಶ್ಚತ್ತಾಪ…

ಸಿದ್ದರಾಮೋತ್ಸವ ನಂತರ ಬಿಜೆಪಿ ನಾಯಕರಿಗೆ ನಡುಕ ಶುರುವಾಗಿದೆ : ತಂಗಡಗಿ

ಮೊಟ್ಟೆ ಕದ್ದು ಕಳ್ಳರು ಸಿದ್ದರಾಮಯ್ಯ ಮೇಲೆ ಎಸೆದಿದ್ದಾರೆ. ಸಿದ್ದರಾಮೋತ್ಸವ ನಂತರ ಬಿಜೆಪಿ ನಾಯಕರಿಗೆ ನಡುಕ ಶುರುವಾಗಿದೆ.…

ಅವರದ್ದೇ ಸರ್ಕಾರವಿದೆ.. ಈಗ ಕೊಳೆತ ಮೊಟ್ಟೆಯಲ್ಲಿ ಹೊಡೆಯಬೇಕಾ: ತೇಜಸ್ವಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

    ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಯಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ…

ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ : ಸಿದ್ದು ಹೊಗಳಿದ ಎಚ್ ವಿಶ್ವನಾಥ್ ಪುತ್ರ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಎಚ್ ವಿಶ್ವನಾಥ್ ಯಾವಾಗಲೂ ಕಿಡಿಕಾರುತ್ತಿರಿತ್ತಾರೆ. ಆದರೆ ಇದೀಗ…

ರಾಹುಲ್ ಮುಂದೆ ಮುಂದಿನ ಸಿಎಂ ಎಂದು ಗುರುತಿಸಿಕೊಳ್ಳುವುದೇ ಸಿದ್ದರಾಮಯ್ಯ ಉದ್ದೇಶ : ಬಿಜೆಪಿ

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆ ಅವರ ಬೆಂಬಲಿಗರು ಸಿದ್ದರಾಮೋತ್ಸವ ಮಾಡಲು ರೆಡಿಯಾಗಿದ್ದಾರೆ.…

ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ ಮೂರು ವರ್ಷ ಸಾಕಾಗಲಿಲ್ಲವೇ? : ಸಿದ್ದರಾಮಯ್ಯ

  ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿದ್ದಾಗಿನ ಹಗರಣಗಳನ್ನು ಬಯಲಿಗೆಳೆಯುತ್ತೇನೆಂದು ಹೇಳಿದ್ದ ಸಚಿವ ಅಶ್ವತ್ಥ್ ನಾರಾಯಣ್ ಗೆ…