ಸಿದ್ದರಾಮಯ್ಯ ಅವರಿಗೆ ಹುಟ್ಟಿದ ದಿನವೇ ಗೊತ್ತಿರಲಿಲ್ಲ, ಈಗ ಹೇಗೆ ಗೊತ್ತಾಯ್ತು : ಸಚಿವ ಮುನಿರತ್ನ
ಬೆಂಗಳೂರು: ಸಚಿವ ಮುನಿರತ್ನ ಸುದ್ದಿಗೋಷ್ಟಿಯಲ್ಲಿ ಸಿದ್ದರಾಮೋತ್ಸವ ವಿಚಾರವಾಗಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರು ಒಂದು ಉತ್ಸವ ಆಚರಣೆ ಮಾಡಿಕೊಂಡ್ರೂ ಅಚ್ಚರಿ ಇಲ್ಲ. ಸಿದ್ದರಾಮಯ್ಯ ಅವರಿಗೆ ಹುಟ್ಟಿದ ದಿನವೇ ಗೊತ್ತಿಲ್ಲ.…