ಚಿತ್ರದುರ್ಗ, ಮಾರ್ಚ್ 21: ಮಾರ್ಚ್ 21ರಂದು ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ-1ರ ಕನ್ನಡ ವಿಷಯದ ಪರೀಕ್ಷೆಗೆ ಒಟ್ಟು 22,229 ವಿದ್ಯಾರ್ಥಿಗಳು ಹಾಜರಾಗಿದ್ದು, 943 ವಿದ್ಯಾರ್ಥಿಗಳು ಗೈರಾಗಿದ್ದಾರೆ. …