ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ : ಸಿ.ಎಂ.ಸಿದ್ದರಾಮಯ್ಯ ಕರೆ
ಬೆಳಗಾವಿ, ಸವದತ್ತಿ ಅ.13: ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ…