ರಾಜ್ಯ ಮಟ್ಟದ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ನಾಗಭೂಷಣ್

  ಸುದ್ದಿಒನ್,ಚಿತ್ರದುರ್ಗ, ಸೆಪ್ಟೆಂಬರ್. 07 :  ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿ ಹಟ್ಟಿಯ ಸೃಜನಾತ್ಮಕ ವಿಜ್ಞಾನ ಶಿಕ್ಷಕ  ಕೆ.ಟಿ.ನಾಗಭೂಷಣ್, ರಾಜ್ಯ ಮಟ್ಟದ ಅತ್ಯತ್ತಮ…

ರಾಜ್ಯಮಟ್ಟದ ಗಂಗಾಮತ ಸಮಾಜದ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

  ಸುದ್ದಿಒನ್, ಚಿತ್ರದುರ್ಗ, (ಜು.04) : ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘವು 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯ ಕಲಾ, ವಿಜ್ಞಾನ, ವಾಣಿಜ್ಯ…

ಚಿತ್ರದುರ್ಗದಲ್ಲಿ ಫೆಬ್ರವರಿ 24 ರಿಂದ 26 ರವರೆಗೆ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

  ವರದಿ ಮತ್ತು ಫೋಟೋ ಕೃಪೆ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಚಿತ್ರದುರ್ಗ, (ಫೆ.23): ಚಿತ್ರದುರ್ಗ ಸ್ಪೋಟ್ರ್ಸ್ ಕ್ಲಬ್, ಚಿತ್ರದುರ್ಗ ಕಬಡ್ಡಿ ಪ್ರೀಮಿಯರ್…

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,ಜ. 19 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಆಯೋಜಿಸಲಾದ…

ಡಿಸೆಂಬರ್ 18 ರಂದು ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ : ಸರ್ಕಾರದಿಂದ ರೂ. ಎರಡು ಕೋಟಿ ಮಂಜೂರು : ನೆಹರು ಚ. ಓಲೇಕಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಚಿತ್ರದುರ್ಗ: ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಡಿಸೆಂಬರ್ 18 ರಂದು ಸರ್ಕಾರಿ…

ಡಿಸೆಂಬರ್ 18ರಂದು ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ: ಅದ್ದೂರಿ ಆಚರಣೆಗೆ ನಿರ್ಧಾರ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

  ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಡಿ.09) : ಈ ಬಾರಿ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ…

ಡಿಸೆಂಬರ್ 18ರಂದು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ: ಶಾಸಕ ನೆಹರು ಚ.ಓಲೇಕಾರ ಹೇಳಿಕೆ

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಡಿ.7) : ಐತಿಹಾಸಿಕ ಕಲ್ಲಿನಕೋಟೆ ಚಿತ್ರದುರ್ಗ ನಗರದ ಶ್ರೀ ಮುರುಘಾ ರಾಜೇಂದ್ರ…

ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ ಪಾಶ್ರ್ವನಾಥ ಶಾಲೆಯ ವಿದ್ಯಾರ್ಥಿಗಳು

  ಚಿತ್ರದುರ್ಗ : ‌ಸಾರ್ವಜನಿಕ ಶಿಕ್ಷಣ ಇಲಾಖೆ, ಚಿತ್ರದುರ್ಗ ಇವರು ಹಮ್ಮಿಕೊಂಡಿದ್ದಂತಹ 2022-23ನೇ ಸಾಲಿನ ರಾಜ್ಯ ಮಟ್ಟದ 14-17 ವಯೋಮಿತಿಯ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಕ್ರೀಡಾಕೂಟದ,…

ನಾಗಭೂಷಣ್ ಗೆ  ರಾಜ್ಯ ಮಟ್ಟದ ಗುರು ಪ್ರತಿಭಾ ಪುರಸ್ಕಾರ ಪ್ರಶಸ್ತಿ

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ  ಕೆ.ಟಿ.ನಾಗಭೂಷಣ್ ಇವರಿಗೆ ರಾಜ್ಯ ಮಟ್ಟದ ಗುರು ಪ್ರತಿಭಾ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು.…

ಮೇ. 14 ರಂದು ಉಡುಪಿಯಲ್ಲಿ ರಾಜ್ಯ ಮಟ್ಟದ ಸಾಮರಸ್ಯ ನಡಿಗೆ ಮತ್ತು ಸಹಬಾಳ್ವೆ ಸಮಾವೇಶ : ಟಿ.ಷಫೀವುಲ್ಲಾ

ಚಿತ್ರದುರ್ಗ,(ಮೇ.11) : ರಾಜ್ಯ ಮಟ್ಟದ ಸಾಮರಸ್ಯ ನಡಿಗೆ ಮತ್ತು ಸಹಬಾಳ್ವೆ ಸಮಾವೇಶವು ಮೇ. 14 ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸದಸ್ಯರಾದ…

ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ : ಆನ್‍ಲೈನ್ ನೊಂದಣಿಗೆ ಸೂಚನೆ

  ದಾವಣಗೆರೆ (ಏ.07) :  ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಬರುವ ಮೇ ತಿಂಗಳಿನಲ್ಲಿ ಸಂಘಟಿಸಲಾಗುವುದರಿಂದ, ಅರ್ಹ…

ಡಿ. 29ಕ್ಕೆ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಪ್ರಥಮ “ವೈಜ್ಞಾನಿಕ ಸಮ್ಮೇಳನ” : ನಾಗರಾಜ್ ಸಂಗಂ

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್ ಚಿತ್ರದುರ್ಗ,(ಡಿ.27) : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಡಿ. 29ರಂದು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ…

ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿಗೆ ಡಾ.ಶಿವಮೂರ್ತಿ ಶರಣರ ಆಯ್ಕೆ

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಚಿತ್ರದುರ್ಗ, (ನ.25): ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‍ನ ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿಗೆ ಮುರುಘಾಮಠದ ಡಾ.ಶಿವಮೂರ್ತಿ ಶರಣರನ್ನು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ…

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಕೀರ್ತಿ ತಂದ ವಿಜೇತರ ಪಟ್ಟಿ

ಚಿತ್ರದುರ್ಗ, (ಅ.24) : ಅಕ್ಟೋಬರ್ 22 ರಿಂದ 24 ರವರೆಗೆ ದಾವಣಗೆರೆಯಲ್ಲಿ ನಡೆದ 2020-2021 ನೇ ಸಾಲಿನ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ…

error: Content is protected !!