ಚಿತ್ರದುರ್ಗ:ಅ.7:ಭಾರತ ದೇಶ ಈಗ ಸಂಕಷ್ಟದ ಸ್ಥಿತಿಯಲ್ಲಿದ್ದು ಅಘೋಷಿತ ತುರ್ತು ಪರಿಸ್ಥಿತಿ ಇದೆ. ದೇಶದಲ್ಲಿ ದ್ವೇಷಮಯ ವಾತಾವರಣವಿದ್ದು ಜನರನ್ನು ಎತ್ತಿಕಟ್ಟುವ ಕೆಲಸವಾಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ…