ಬೆಂಗಳೂರು: ಅಮರಯಾತ್ರೆಯಲ್ಲಿ ಭಾರೀ ಅವಘಡ ಸಂಭವಿಸಿದ್ದು, ಸಾಕಷ್ಟು ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹಲವರು ಸಾವನ್ನಪ್ಪಿದ್ದಾರೆ. ಕರ್ನಾಟಕದಿಂದಲೂ ಅಮರಯಾತ್ರೆಗೆ ಹೋಗಿದ್ದು, ಅವರ ಸಹಾಯಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. …