suddione news

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ…

10 months ago

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ…

10 months ago

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ.…

10 months ago

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ…

10 months ago

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

  ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು…

10 months ago

ಚಿತ್ರದುರ್ಗ | ಬಂಜಾರ ಸಮಾಜದಿಂದ ಗೋವಿಂದ ಕಾರಜೋಳ ಪರ ಮತಯಾಚನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್.24 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

10 months ago

ಪ್ರಿಯಾಂಕಾಗಾಂಧಿ ಹೇಳಿಕೆಗೆ ಗೋವಿಂದ ಕಾರಜೋಳ ತಿರುಗೇಟು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್.24  : ಅಪ್ಪರ್ ಭದ್ರಾ ಯೋಜನೆ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ ಸೋನಿಯಾಗಾಂಧಿ…

10 months ago

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ :  ರಾಘವೇಂದ್ರನಾಯ್ಕ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಸಂವಿಧಾನ ವಿರೋಧಿ ಬಿಜೆಪಿ.ಯನ್ನು ಈ ಬಾರಿಯ…

10 months ago

ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಮುಸ್ಲಿಂ ಹೆಸರು ಹೇಳಬೇಡಿ : ಸಿ ಎಂ ಇಬ್ರಾಹಿಂ

  ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆಯಾದ ಮೇಲೆ ಸಿ ಎಂ ಇಬ್ರಾಹಿಂ ಇದೀಗ ಕಾಣಿಸಿಕೊಂಡಿದ್ದು, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಸಹ ಮುಸ್ಲಿಂ ಹೆಸರು ಹೇಳಬೇಡಿ.…

10 months ago

ಗೋವಿಂದ ಕಾರಜೋಳರನ್ನು ಬೆಂಬಲಿಸಿ :  ಮಾಜಿ ಶಾಸಕ ರಾಮಯ್ಯ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದೇಶದ ಭವಿಷ್ಯದ ಬಗ್ಗೆ ದೂರದೃಷ್ಟಿಯಿಟ್ಟುಕೊಂಡಿರುವ…

10 months ago

ರಂಗಭೂಮಿ ಕಲೆಯಿಂದ ಯಾವ ಕಲೆಗಳೂ ಹೊರತಾಗಿಲ್ಲ : ಎಸ್.ಸಂದೀಪ್

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.24  : ರಂಗಭೂಮಿ ಕಲೆಯಿಂದ ಯಾವ ಕಲೆಗಳೂ ಹೊರತಾಗಿಲ್ಲ. ಸಂಗೀತ, ನಾಟಕ, ನೃತ್ಯ ಮುಂತಾದ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ರಂಗಭೂಮಿ ಹಾಸುಹೊಕ್ಕಾಗಿದೆ. ಪ್ರಶಿಕ್ಷಣಾರ್ಥಿಗಳು ರಂಗಭೂಮಿಯ ಪ್ರತಿಯೊಂದೂ…

10 months ago

ಚಿತ್ರದುರ್ಗ | ಮೇ 7 ರವರೆಗೂ ಏಕನಾಥೇಶ್ವರಿ ಅಮ್ಮನವರ ಜಾತ್ರೆ

    ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ಲೋಕಸಭೆ ಚುನಾವಣೆಯ ನೀತಿ…

10 months ago

ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರೆಂಟಿಗಳಿಗೆ ಮೋಸ ಹೋಗದಿರಿ, ಗೋವಿಂದ ಕಾರಜೋಳರವರಿಗೆ ಮತ ನೀಡಿ ಗೆಲ್ಲಿಸಿ : ಕೆ.ಎಸ್.ನವೀನ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ಒಳ ಮೀಸಲಾತಿ ಜಾರಿಯಿಂದ ದೊಡ್ಡ…

10 months ago

ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ : ಸತೀಶ್ ಜಾರಕಿಹೊಳಿ

ಚಿತ್ರದುರ್ಗ, ಏ. 24 :  ವೀರ ಮದಕರಿ ನಾಯಕ ನಾಡಿನ ಎಲ್ಲ ಜಾತಿ ಜನರ ಪ್ರೀತಿ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ…

10 months ago

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು…

10 months ago

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ.…

10 months ago