suddione news

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌…

10 months ago

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

  ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್…

10 months ago

ಹಿರಿಯೂರಿನಲ್ಲಿ ಅಧಿಕಾರಿಗಳ ಭರ್ಜರಿ ಬೇಟೆ | 5 ಕೆಜಿ ಚಿನ್ನ ವಶ

  ಸುದ್ದಿಒನ್, ಹಿರಿಯೂರು, ಮಾರ್ಚ್. 28  : ನಗರದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5. 250 ಗ್ರಾಂ,‌(5 kg. 250 gms) 18 ಕ್ಯಾರೆಟ್ ಚಿನ್ನವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

10 months ago

ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗೋವಿಂದ ಕಾರಜೋಳ ಅವರ ಸಂಪೂರ್ಣ ಮಾಹಿತಿ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಕೋಟೆನಾಡಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸ್ಪರ್ಧಿಯ ನಡುವೆ ತೀವ್ರ ಹಣಾಹಣಿ ಏರ್ಪಡಲಿದೆ. ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಕಡೆಗೂ ಟಿಕೆಟ್…

10 months ago

ಕಡೆಗೂ ಅನೌನ್ಸ್ ಆಯ್ತು ಚಿತ್ರದುರ್ಗ ಟಿಕೆಟ್ : ಬಿಜೆಪಿಯಿಂದ ಗೋವಿಂದ ಕಾರಜೋಳ ಸ್ಪರ್ಧೆ…!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಲೋಕಸಭಾ ಚುನಾವಣೆಗೆ ಎಲ್ಲಾ ಸಿದ್ಧತೆಗಳು ನಡೆದಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅನೌನ್ಸ್ ಮಾಡಿದೆ. ಎರಡನೇ ಪಟ್ಟಿ ಅನೌನ್ಸ್ ಮಾಡಿದಾಗಲೂ ಚಿತ್ರದುರ್ಗ…

10 months ago

ಚಿತ್ರದುರ್ಗ | ತಮ್ಮನಿಗೆ ತಪ್ಪಿದ ಕೈ ಟಿಕೆಟ್, ಅಣ್ಣನಿಗೆ ಹೃದಯಘಾತ…!

ಸುದ್ದಿಒನ್, ಚಿತ್ರದುರ್ಗ : ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳು ಕೆಲವೇ ಕೆಲವು ಕ್ಷೇತ್ರಗಳಿಗೆ ಹೊರತುಪಡಿಸಿ ಬಹುತೇಕ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿವೆ. ಅದರಂತೆಯೇ…

10 months ago

ಖ್ಯಾತ ನಿರ್ದೇಶಕ ಶ್ರೀಪಾದ ಭಟ್ ಗೆ ‘ರಂಗ ಭೂಪತಿ’ ಪ್ರಶಸ್ತಿ

  ಬೆಂಗಳೂರು, ಮಾರ್ಚ್.27 : ಹಿರಿಯ ರಂಗ ನಿರ್ದೇಶಕ ಶ್ರೀಪಾದ ಭಟ್ ಅವರಿಗೆ ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ'…

10 months ago

ಸಚಿವ ಶಿವರಾಜ್ ತಂಗಡಗಿ ತಾಯಿ ಬಗ್ಗೆ ಅವಹೇಳನವಾಗಿ ಹೇಳಿಕೆ | ಸಿ.ಟಿ.ರವಿ ಕ್ಷಮೆ ಯಾಚಿಸಬೇಕು : ಚಿತ್ರದುರ್ಗ ಜಿಲ್ಲಾ ಭೋವಿ ಸಂಘ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಕನ್ನಡ ಮತ್ತು ಸಂಸ್ಕøತಿ ಇಲಾಖೆ…

10 months ago

VITAMIN – D : ವಿಟಮಿನ್ ಡಿ ಕೊರತೆಯಿಂದ ಯಾವ ರೋಗಗಳು ಬರುತ್ತವೆ ಗೊತ್ತಾ?

  ಸುದ್ದಿಒನ್ : ದೇಹವನ್ನು ಸದೃಢವಾಗಿಡಲು ವಿವಿಧ ವಿಟಮಿನ್ ಗಳ ಅಗತ್ಯವಿದೆ. ಆದರೆ ಇತ್ತೀಚಿನ ದಿನಗಳಲ್ಲಿನ ಆಹಾರ ಪದ್ಧತಿಯು ದೇಹದಲ್ಲಿ ವಿಟಮಿನ್ ಕೊರತೆಯನ್ನು ಉಂಟುಮಾಡುತ್ತದೆ. ವಿಟಮಿನ್ ಡಿ…

10 months ago

ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಿ : ದಿನೇಶ್ ಪೂಜಾರಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 : ಜೀವ ಜಲ ಅಮೂಲ್ಯವಾದ ನೀರನ್ನು…

10 months ago

ವಿಜೃಂಭಣೆಯ ನಾಯಕನಹಟ್ಟಿ ರಥೋತ್ಸವ: ಕಾಯಕಯೋಗಿಗೆ ಭಕ್ತಿ‌ ಭಾವ ಸಮರ್ಪಣೆ

  ಚಿತ್ರದುರ್ಗ. ಮಾರ್ಚ್26: ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿ, ಬರದ ನಾಡಿನಲ್ಲಿ ಜಲ ಸಂರಕ್ಷಣೆಯ ಮಹತ್ವ ತಿಳಿಸಿದ ನಾಯಕನಹಟ್ಟಿಯ ಕಾಯಕಯೋಗಿ ಶ್ರೀ.ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ…

10 months ago

ಪ್ರೊ.ಡಿ.ಅಂಜಿನಪ್ಪ ಒಬ್ಬ ಪ್ರತಿಭಾವಂತ, ಮಿತ ಭಾಷಿ, ನಿಷ್ಟುರತೆಯ ಸ್ವಭಾವದ ಅಪರೂಪದ ವ್ಯಕ್ತಿ : ಡಾ.ಶಿವಲಿಂಗಪ್ಪ ಮೀರಾಸಾಬಿಹಳ್ಳಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26  : ಪ್ರೊ.ಡಿ.ಅಂಜಿನಪ್ಪನವರ ಅಕಾಲಿಕ ನಿಧನ ಸಾಹಿತ್ಯ…

10 months ago

ಮಂಡ್ಯದಿಂದ ಕುಮಾರಸ್ವಾಮಿ ಅಖಾಡಕ್ಕೆ | ಅಧಿಕೃತ ಘೋಷಣೆಯೊಂದೆ ಬಾಕಿ

  ಬೆಂಗಳೂರು: ಹೃದಯ ಶಸ್ತ್ರ ಚಿಕಿತ್ಸೆಯ ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ಆಕ್ಟೀವ್ ಆಗಿದ್ದಾರೆ. ವೈದ್ಯರು ಮಾರ್ನಾಲ್ಕು ದಿನ ವಿಶ್ರಾಂತಿ ಪಡೆಯುವುದಕ್ಕೆಂದೆ ಹೇಳಿದ್ದರು ಸಹ, ಲೋಕಸಭಾ…

10 months ago

ಅದ್ದೂರಿಯಾಗಿ ಜರುಗಿದ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ | 61 ಲಕ್ಷಕ್ಕೆ ಮುಕ್ತಿ ಭಾವುಟ ಹರಾಜು

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 :  ನಾಯಕನಹಟ್ಟಿಯ ಶ್ರೀ ಗುರು‌ ತಿಪ್ಪೇರುದ್ರಸ್ವಾಮಿ ರಥೋತ್ಸವ ಮಂಗಳವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ರಥೋತ್ಸವಕ್ಕೆ ಬೆಳಿಗ್ಗೆಯಿಂದಲೇ ಲಕ್ಷಾಂತರ ಭಕ್ತರು…

10 months ago

ಚಿತ್ರದುರ್ಗ ಲೋಕಸಭಾ ಚುನಾವಣೆಗೆ ವೀಕ್ಷಕರ ನೇಮಕ : ಜಿಲ್ಲಾಧಿಕಾರಿ ಮಾಹಿತಿ

  ಚಿತ್ರದುರ್ಗ : ಮಾರ್ಚ್ 26 : ಭಾರತ ಚುನಾವಣಾ ಆಯೋಗವು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮೂವರು ಹಿರಿಯ ಶ್ರೇಣಿ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ…

10 months ago

ಚಿತ್ರದುರ್ಗ | ಪಿಳ್ಳೆಕೇರನಹಳ್ಳಿ ಚೆಕ್‍ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ  ರೂ.20.35 ಲಕ್ಷ ವಶ

  ಚಿತ್ರದುರ್ಗ. ಮಾ.23: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು,ಇಂದು ಮಧ್ಯಾನ್ಹ 12.30 ರ  ಸಮಯದಲ್ಲಿ ಹೊಸಪೇಟೆ ಯಿಂದ ಚಿತ್ರದುರ್ಗ ನಗರಕ್ಕೆ  ಬರುವ ಮಾರ್ಗದ ಪಿಳ್ಳೆಕೇರನಹಳ್ಳಿ…

10 months ago