suddione news

ಗ್ರಾಮ ಪಂಚಾಯತಿಗಳ ಹಲವು ಸೇವೆ ಹಾಗೂ ಮಾಹಿತಿ ಪಂಚಮಿತ್ರ ಪೋರ್ಟಲ್‍ನಲ್ಲಿ ಲಭ್ಯ : ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಂದ ಲೋಕಾರ್ಪಣೆ

  ಚಿತ್ರದುರ್ಗ ಮಾ. 05 : ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ಸೇವೆಗಳು ಒಂದೇ ವೇದಿಕೆಯಲ್ಲಿ ಲಭಿಸುವಂತ ಪಂಚಮಿತ್ರ ನೂತನ ವೆಬ್ ಪೋರ್ಟಲ್ ಅನ್ನು ಜಿಲ್ಲಾಧಿಕಾರಿ ಟಿ.…

11 months ago

ಟೈಲರಿಂಗ್ ತರಬೇತಿ ಪಡೆದು ಸ್ವಾವಲಂಬಿಯಾಗಿ ಬದುಕಿ : ಶ್ರೀಮತಿ ಗೀತ ಬಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಮಾರ್ಚ್.05 : ಟೈಲರಿಂಗ್ ತರಬೇತಿ ಪಡೆಯುವ ಮೂಲಕ ಸ್ವಾವಲಂಬಿಯಾಗಿ ಬದುಕುವುದರ…

11 months ago

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷರಿಗೆ ಶುಭಕೋರಿದ ಗೆಳೆಯರು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಮಾರ್ಚ್.05 : ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೂತನವಾಗಿ ಅಧಿಕಾರ…

11 months ago

ಮಾರ್ಚ್ 7 ರಿಂದ 9 ರವರೆಗೆ ಶಿವರಾತ್ರಿ ಮಹೋತ್ಸವ | ಚಿತ್ರದುರ್ಗದಲ್ಲಿ 31 ಅಡಿ ಎತ್ತರದ ಧ್ಯಾನಮಗ್ನ ಶಿವನ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಮಾರ್ಚ್.05  : ಜೋಗಿಮಟ್ಟಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮೂರನೆ ವರ್ಷದ…

11 months ago

ಬೆಂಗಳೂರಿಗೆ ಮತ್ತೆ ಬಾಂಬ್ ಬೆದರಿಕೆ : ಸಿಎಂ, ಡಿಸಿಎಂಗೆ ಇಮೇಲ್

  ಬೆಂಗಳೂರು: ಇತ್ತಿಚೆಗಷ್ಟೇ ಬೆಂಗಳೂರಿನ ಜನರನ್ನೇ ಬೆಚ್ಚಿಬೀಳಿಸಿತ್ತು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಇದೀಗ ಮತ್ತೆ ಬಾಂಬ್ ಬ್ಲಾಸ್ಟ್ ಬೆದರಿಕೆಗಳು ಬಂದಿವೆ. ಸಿಎಂ ಕಚೇರಿ, ಡಿಸಿಎಂ…

11 months ago

ಬಾಳೆ ಹೂವಿನಲ್ಲಿ ಎಷ್ಟೆಲ್ಲಾ ಪೋಷಕಾಂಶಗಳಿವೆ ಗೊತ್ತಾ..? ಹಲವು ಕಾಯಿಲೆಗಳಿಗೆ ರಾಮಬಾಣ..!

  ನಾವೂ ಸಹಜವಾಗಿ ಬಾಳೆ ಹಣ್ಣನ್ನು ತಿನ್ನುತ್ತೇವೆ. ಎಲೆಯನ್ನು ಊಟಕ್ಕೆ ಬಳಸುತ್ತೇವೆ. ಆದರೆ ಬಾಳೆ ಹೂವನ್ನು ತಿಪ್ಪೆಗೆ ಗೊಬ್ಬರವಾಗಲೆಂದು ಬಿಸಾಡುತ್ತೇವೆ. ಕೆಲವರು ಮಾತ್ರ ಬಾಳೆ ಹೂವಿನಿಂದಾನೂ ಆಹಾರ…

11 months ago

ಮಕ್ಕಳನ್ನು ಮೊಬೈಲ್‍ನಿಂದ ದೂರವಿಡಿ, ಅದರ ಬದಲು ಪುಸ್ತಕ ನೀಡಿ : ಕೆ.ಪಿ.ಎಂ.ಗಣೇಶಯ್ಯ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.04 : ಶಾಲಾ ಕಾಲೇಜುಗಳಲ್ಲಿ ಸಾಂಸ್ಕøತಿಕ ನೀತಿ ರೂಪುಗೊಳ್ಳಬೇಕು. ನಲಿಕಲಿ, ಚಿಗುರು, ಆಟಪಾಠಗಳ ಮೂಲಕ ಮಕ್ಕಳಿಗೆ ಶಿಕ್ಷಣ ಒದಗಬೇಕು. ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಗಳು ಸಾಂಸ್ಕøತಿಕವಾಗಿ…

11 months ago

ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್‍ರವರನ್ನು ಅಭಿನಂದಿಸಿದ ನಗರಸಭೆಯ ಪೌರಾಯುಕ್ತರು ಮತ್ತು ಸಿಬ್ಬಂದಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 04 : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ…

11 months ago

ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಮಾರ್ಚ್ 6 ರಂದು ಮಹಾ ಪಂಚಾಯಿತಿ ಸಮಾವೇಶ : ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.04 : ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ…

11 months ago

ದೇವಸ್ಥಾನಗಳನ್ನು ಕಟ್ಟುವುದು ಎಷ್ಟು ಮುಖ್ಯವೋ ಪಾವಿತ್ರತೆ ಕಾಪಾಡವುದು ಅಷ್ಟೇ ಮುಖ್ಯ : ಮಾದಾರ ಚನ್ನಯ್ಯ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಮಾರ್ಚ್.04  : ದೇವಸ್ಥಾನಗಳನ್ನು ಕಟ್ಟುವುದು ಎಷ್ಟು ಮುಖ್ಯವೋ…

11 months ago

ಉಸಿರಾಟದ ಸಮಸ್ಯೆಗೂ ಪರಿಹಾರ.. ತ್ವಚೆಯನ್ನು ಕಾಂತಿಯುತಗೊಳಿಸುತ್ತೆ ಈ ಸಾಸಿವೆ ಎಣ್ಣೆ..!

ಸುದ್ದಿಒನ್ : ಕೆಲವೊಂದು ಪದಾರ್ಥಗಳು ಆರೋಗ್ಯದ ಸಮಸ್ಯೆಯ ಜೊತೆಗೆ ದೇಹದ ಸೌಂದರ್ಯವನ್ನು ದುಪ್ಪಟ್ಟು ಮಾಡುತ್ತದೆ ಎಂದರೆ ದುಪ್ಪಟ್ಟು ಖುಷಿಯಾದಂತೆ ಅಲ್ಲವೆ. ಆ ರೀತಿಯ ನಾಒ್ಕಾರು ಪ್ರಯೋಜನ ಇರುವುದು…

11 months ago

ಭದ್ರಾ ಮೇಲ್ದಂಡೆ ಯೋಜನೆ | ಕಾಮಗಾರಿಗೆ ರೈತರು ಅನುವುಮಾಡಿ ಕೊಡಿ : ಡಿಸಿಎಂ ಡಿಕೆಶಿ ಮನವಿ

ಚಿತ್ರದುರ್ಗ ಮಾ. 04 : ಲಕ್ಷಾಂತರ ರೈತರ‌ ಆಶಾ ಕಿರಣವಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಯಡಿ ಕೆಲವೇ ಕೆಲವು ರೈತರಿಂದಾಗಿ ಇಡೀ ಯೋಜನೆ ನೆನೆಗುದಿಗೆ ಬಿದ್ದಿದೆ‌. ರೈತರಿಗಾಗಿಯೇ…

11 months ago

ಕೆ ಸುಧಾಕರ್ ಕ್ಷೇತ್ರದಲ್ಲಿ ಶಾಸಕ ವಿಶ್ವನಾಥ್ ಮಗನ ಕಾರಿನ ರ್ಯಾಲಿ : ಏನಿದು ಸ್ಟಾಟರ್ಜಿ..?

    ಲೋಕಸಭಾ ಚುನಾವಣೆಗೆ ಇನ್ನು ಪಕ್ಷಗಳು ಅಭ್ಯರ್ಥಿಗಳ ಫೈನಲ್ ಪಟ್ಟಿ ರಿಲೀಸ್ ಮಾಡಿಲ್ಲ. ಈಗ ಹಂತ ಹಂತವಾಗಿ ಪಟ್ಟಿಯನ್ನು ರಿಲೀಸ್ ಮಾಡುತ್ತಿದ್ದಾರೆ. ಬಿಜೆಪಿ ಈಗಾಗಲೇ ಮೊದಲ…

11 months ago

ಚಿತ್ರದುರ್ಗ | ಕರ್ತವ್ಯ ಲೋಪ, ಇಬ್ಬರು ಗ್ರಾಪಂ ಪಿಡಿಓಗಳ ಅಮಾನತು : ಜಿಪಂ ಸಿಇಒ ಆದೇಶ

ಸುದ್ದಿಒನ್, ಹಿರಿಯೂರು, ಮಾರ್ಚ್.03  : ತಾಲ್ಲೂಕಿನ ಕರಿಯಾಲ ಹಾಗೂ ಯರಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒಗಳು ಕರ್ತವ್ಯ ಲೋಪವೆಸಗಿದ್ದರೆಂಬ ಆರೋಪದ ಮೇರೆಗೆ ಇಬ್ಬರನ್ನೂ ಪಿಡಿಓ ಗಳನ್ನು ಅಮಾನತು ಮಾಡಿ,…

11 months ago

ಹಿರಿಯೂರು | ಟೈರ್ ಬ್ಲಾಸ್ಟ್, ಕಾರು ಪಲ್ಟಿ, ಐವರಿಗೆ ಗಾಯ

ಸುದ್ದಿಒನ್, ಹಿರಿಯೂರು, ಮಾರ್ಚ್.03 : ಹಿರಿಯೂರು - ಚಳ್ಳಕೆರೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಹಿರಿಯೂರು ತಾಲೂಕಿನ…

11 months ago

ಸುಮಲತಾ ಪರ ಈ ಬಾರಿಯೂ ದರ್ಶನ್, ಯಶ್ ಪ್ರಚಾರ ಮಾಡ್ತಾರಾ..? ಸುಮಲತಾ ಈ ಬಗ್ಗೆ ಹೇಳೋದೇನು..?

    ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯೇ ಹೈಲೇಟ್ ಆಗಿತ್ತು. ಚಿನಾವಣೆ ಹತ್ತಿರವಾಗುತ್ತಿದ್ದಂತೆ ಸ್ಪರ್ಧೆ ಜೋರಾಗಿತ್ತು. ಕುಮಾರಸ್ವಾಮಿ ವರ್ಸಸ್ ಸುಮಲತಾ ನಡುವೆ ಚುನಾವಣಾ ಯುದ್ಧ…

11 months ago