suddione

ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ಪ್ರತಿ ಗ್ರಾಮಕ್ಕೂ ಬಸ್ ಸೌಲಭ್ಯ : ಸಚಿವ ಬಿ.ಶ್ರೀರಾಮುಲು ಭರವಸೆ

ಚಿತ್ರದುರ್ಗ, (ಅಕ್ಟೋಬರ್.12) : ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ…

3 years ago

ಸೂರ್ಯ ಚಂದ್ರ ಇರುವತನಕ ನಾವು ನೀವುಗಳೆಲ್ಲರೂ ಶ್ರೀಗಳನ್ನು ನೆನಪಿಸಿಕೊಂಡು ಊಟ ಮಾಡಬೇಕಾಗಿದೆ : ಶಾಸಕ ಎಂ.ಚಂದ್ರಪ್ಪ

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್ ಸುದ್ದಿಒನ್, ಚಿತ್ರದುರ್ಗ, (ಅ.12) : ಕೇವಲ ಒಂದು ವರ್ಷದಲ್ಲಿ 56 ಕಿ.ಮೀ. ಪೈಪ್‍ಲೈನ್ ನಕ್ಷೆ ತಯಾರಿಸಿ ಸಿರಿಗೆರೆ ತರಳಬಾಳು ಡಾ.ಶಿವಮೂರ್ತಿ…

3 years ago

ಸಮ್ಮಿಶ್ರ ಸರ್ಕಾರ ಮುಗಿದ ಅಧ್ಯಾಯ: ಡಿ ಕೆ ಶಿವಕುಮಾರ್

ಬೆಂಗಳೂರು: ಸರಕಾರ ಕೆಡವಿದ್ದು ಯಾರು ಎಂಬುದರ ಬಗ್ಗೆ ಯಾರು ಮಾತನಾಡಿದ್ದಾರೋ ಅವರನ್ನೇ ಹೋಗಿ ಕೇಳಿ. ಸಮ್ಮಿಶ್ರ ಸರ್ಕಾರ ಪತನ ಮುಗಿದ ಅಧ್ಯಾಯ. ಆ ಬಗ್ಗೆ ಚರ್ಚೆ ಮಾಡಲು…

3 years ago

ಚಿತ್ರದುರ್ಗ | ಕಳೆದ 24 ಗಂಟೆಗಳಲ್ಲಿ ಸುರಿದ ಮಳೆ ವರದಿ

  ಚಿತ್ರದುರ್ಗ, (ಅಕ್ಟೋಬರ್.12) : ಜಿಲ್ಲೆಯಲ್ಲಿ ಅಕ್ಟೋಬರ್ 12 ರಂದು ಬಿದ್ದ ಮಳೆಯ ವಿವರದನ್ವಯ ಹೊಳಲ್ಕೆರೆ ತಾಲ್ಲೂಕಿನ ಹೆಚ್.ಡಿ.ಪುರದಲ್ಲಿ 85ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.…

3 years ago

ಬಿಚ್ಚುಗತ್ತಿ ಭರಮಣ್ಣನಾಯಕ ಹಾಗೂ ಸಿರಿಗೆರೆ ಶ್ರೀಗಳ ಪ್ರತಿಮೆ ನಿಮಾರ್ಣಕ್ಕೆ ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯ

  ಭರಮಸಾಗರ ದೊಡ್ಡಕೆರೆ ಬಳಿ ಬಿಚ್ಚುಗತ್ತಿ ಭರಮಣ್ಣನಾಯಕ ಹಾಗೂ ಸಿರಿಗೆರೆ ಶ್ರೀಗಳ ಪ್ರತಿಮೆ ನಿಮಾರ್ಣ ಆಗಬೇಕು. ದುರ್ಗಕ್ಕೆ ಮದಕರಿ ನಾಯಕರ ಕೊಡುಗೆ ಸದಾ ಸ್ಮರಿಸಬೇಕು;ಮಾಜಿ ಸಚಿವ ಎಚ್.ಆಂಜನೇಯ…

3 years ago

6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ ಕ್ರಮ:ಶಶಿಕಲಾ ಜೊಲ್ಲೆ

  ಬೆಂಗಳೂರು:ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ…

3 years ago

ವಿಜಯದಶಮಿ ದಿನ ರಾಜ್ಯದ ಎಲ್ಲ ಜನತೆಯ ಆರೋಗ್ಯಕ್ಕಾಗಿ ವಿಶೇಷ ಪೂಜೆ: ಶಶಿಕಲಾ ಜೊಲ್ಲೆ

ಬೆಂಗಳೂರು: ವಿಶ್ವದಲ್ಲಿ ಕೊರೊನಾ ಎರಡು ಅಲೆಗಳಿಂದ ಸಾಕಷ್ಟು ಜನರ ಹಾನಿಯಾಗಿದೆ. ಈಗ ಮೂರನೆ ಅಲೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಾಯ ಪಟ್ಟಿದ್ದಾರೆ.…

3 years ago

ಚಿತ್ರದುರ್ಗ | ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 36 ಅಪಘಾತ ವಲಯ, ಹೆಲ್ಮೆಟ್ ಅನುಷ್ಠಾನ ಕಡ್ಡಾಯ , ಅಗತ್ಯ ಮುನ್ನೆಚ್ಚರಿಕೆ ಕ್ರಮವಹಿಸಿ : ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸೂಚನೆ

  ಚಿತ್ರದುರ್ಗ, (ಅಕ್ಟೋಬರ್.12) : ಜಿಲ್ಲೆಯಲ್ಲಿ ಹೆಚ್ಚು ಅಪಘಾತ ಸಂಭವಿಸುವಂತಹ ಅಪಘಾತ ವಲಯಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ…

3 years ago

3 ದಿನಗಳ ಕಾಲ ಮಡಿಕೇರಿಯಲ್ಲಿ ಮದ್ಯ ಮಾರಾಟ ಬಂದ್..!

ಮಡಿಕೇರಿ: ನಾಡದೇವತೆ ದಸರಾ ಹಬ್ಬ ಹಾಗೂ ಕಾವೇರಿ ತೀರ್ಥೋದ್ಭವ ಇರುವ ಕಾರಣ ಕೊಡಗಿನಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಅಕ್ಟೋಬರ್ 14 &…

3 years ago

ದಸರಾ ಪ್ರಯುಕ್ತ ಮೂರು ಯೋಜನೆ ಜಾರಿ: ಶಶಿಕಲಾ ಜೊಲ್ಲೆ

    ಬೆಂಗಳೂರು: ಅರ್ಚಕರ ಸಂಘದ ಜೊತೆ ಚರ್ಚಿಸಿದ್ದೇನೆ, ಅರ್ಚಕರು,ಸಿಬ್ಬಂದಿಗಳ ಹಲವು‌ ಬೇಡಿಕೆ ಇವೆ ದಸರಾ ಪ್ರಯುಕ್ತ ಮೂರು ಯೋಜನೆ ಜಾರಿ ಎಂದು ಸಚಿವೆ ಶಶಿಕಲಾ ಜೊಲ್ಲೆ…

3 years ago

ಬೆಂಗಳೂರು ಉಸ್ತುವಾರಿ ಬಗ್ಗೆ ಸಿಎಂ ನಿರ್ಧಾರ ಮಾಡುತ್ತಾರೆ: ಅಶ್ವತ್ಥ ನಾರಾಯಣ್

ಬೆಂಗಳೂರು: ಬೆಂಗಳೂರು ಉಸ್ತುವಾರಿ ಸಚಿವರ ನೇಮಕಕ್ಕೆ ಸಂಬಂಧಿಸಿದ ವಿಚಾರವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರಿಹರಿಸಲಿದ್ದಾರೆ ಎಂದು ಸಚಿವ ಡಾ. ಸಿಎನ್ ಅಶ್ವತ್ಥ ನಾರಾಯಣ ಹೇಳಿದರು. ಈ…

3 years ago

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವ ವಿಚಾರ ಡಿ ಕೆ ಶಿವಕುಮಾರ್ ಹೇಳಿದ್ದೇನು ?

  ಬೆಂಗಳೂರು: ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದೇನೆ. ನಮ್ಮ ಕಾಲದಲ್ಲಿ ವಿದ್ಯುತ್ ಉತ್ಪಾದನೆ ಅಗತ್ಯಕ್ಕಿಂತ ಹೆಚ್ಚಾಗಿ, ಅದನ್ನು ಬೇರೆ ರಾಜ್ಯಗಳಿಗೆ…

3 years ago

ಟ್ಯಾಬ್ಲೆಟ್, ಸ್ಮಾರ್ಟ್ ಫೋನ್ ಮೂಲಕವೂ ಕಲಿಕೆಗೆ ಅವಕಾಶ: ಅಶ್ವಥ್ ನಾರಾಯಣ

  ಬೆಂಗಳೂರು: ಒಡಂಬಡಿಕೆಯು ರಾಜ್ಯದ ಎಲ್ಲ ಸರಕಾರಿ ಮತ್ತು ಖಾಸಗಿ ಕಾಲೇಜು/ ವಿಶ್ವವಿದ್ಯಾಲಯಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಇದರಿಂದ ಪ್ರತೀವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ…

3 years ago

373 ಜನಕ್ಕೆ ಹೊಸದಾಗಿ ಸೋಂಕು.. 10 ಜನ ಸಾವು..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 373 ಜನಕ್ಕೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 13063 ರ್ಯಾಪಿಡ್…

3 years ago

ರಾಜ್ಯ ರಾಜಕಾರಣಕ್ಕೆ ಬರೋ ಆಸೆ : ಯಾರ ಅನುಮತಿಗಾಗಿ ಕಾಯ್ತಿದ್ದಾರೆ ಗೊತ್ತಾ ಬಿಎಸ್ವೈ ಪುತ್ರ..?

  ಕಾರವಾರ : ಶಿರಸಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಇಂದು ಬಿ ವೈ ರಾಘವೇಂದ್ರ ಭಾಗಿಯಾಗಿದ್ರು. ಈ ವೇಳೆ ಐಟಿ ದಾಳಿ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ. ಈ ದಾಳಿ ತನಿಖಾದಳದ…

3 years ago

406 ಹೊಸ ಸೋಂಕಿತರು.. 10 ಸಾವು..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 406 ಜನರಿಗೆ ಹೊಸದಾಗಿ ಸೋಂಕು ಹರಡಿದೆ. ಕಳೆದ 24 ಗಂಟೆಯಲ್ಲಿ 21166 ರ್ಯಾಪಿಡ್…

3 years ago