Sumalata

ಸುಮಲತಾ ಪರ ಈ ಬಾರಿಯೂ ದರ್ಶನ್, ಯಶ್ ಪ್ರಚಾರ ಮಾಡ್ತಾರಾ..? ಸುಮಲತಾ ಈ ಬಗ್ಗೆ ಹೇಳೋದೇನು..?

    ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯೇ ಹೈಲೇಟ್ ಆಗಿತ್ತು. ಚಿನಾವಣೆ ಹತ್ತಿರವಾಗುತ್ತಿದ್ದಂತೆ ಸ್ಪರ್ಧೆ ಜೋರಾಗಿತ್ತು. ಕುಮಾರಸ್ವಾಮಿ ವರ್ಸಸ್ ಸುಮಲತಾ ನಡುವೆ ಚುನಾವಣಾ ಯುದ್ಧ…

11 months ago