ಚಿತ್ರದುರ್ಗ, (ಮೇ.02): ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕರ್ನಾಟಕ-ಆಂದ್ರಪ್ರದೇಶ ಗಡಿಭಾಗದ ಕಣಕುಪ್ಪೆ ಚೆಕ್ಪೋಸ್ಟ್ ಬಳಿ ಅನುಮಾನಾಸ್ಪದವಾಗಿ ಸಾಗಣೆ ಮಾಡುತ್ತಿದ್ದ ಸುಮಾರು ರೂ.6.39 ಕೋಟಿ ಮೌಲ್ಯದ ಚಿನ್ನ, ವಜ್ರ…