ವೀರ ವನಿತೆ ಒನಕೆ ಓಬವ್ವ ಜಯಂತಿ : ಸ್ತ್ರೀಶಕ್ತಿಯ ಸಂಕೇತ ಓಬವ್ವ ಜನಮಾನಸದಲ್ಲಿ ಅಜರಾಮರ : ಸಚಿವ ಡಿ.ಸುಧಾಕರ್
ಚಿತ್ರದುರ್ಗ. ನ.11: ನಮ್ಮ ಚಿತ್ರದುರ್ಗದ ಒನಕೆ ಓಬವ್ವ ನಿಸ್ವಾರ್ಥದ ನಾಡಪ್ರೇಮ, ನಾಡಪ್ರಭುವಿಗಾಗಿ ಒನಕೆಯನ್ನೇ ಆಯುಧವನ್ನಾಗಿ ಹಿಡಿದು ಶತ್ರುಗಳ ನಿರ್ನಾಮ ಮಾಡಿದ್ದರಿಂದ ಚರಿತ್ರೆಯಲ್ಲಿ ಅಜರಾಮಗಳಾಗಿ, ಸ್ತ್ರೀಶಕ್ತಿಯ ಸಂಕೇತವಾಗಿ…