ಸಿಎಂ ಸಿದ್ದರಾಮಯ್ಯರವರ ಪುತ್ರ ವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ : ಬಿಜೆಪಿ ವ್ಯಂಗ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ.ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ. 15 ದಿನಗಳ…