ಧಾರವಾಡ: ರೈತರ ಮಾಹಿತಿಯನ್ನು ತಪ್ಪಾಗಿ ನಮೂದಿಸಿ, ಸರ್ಕಾರಕ್ಕೆ ವಂಚನೆ ಮಾಡಿದ ಆರು ತಹಶಿಲ್ದಾರ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಧಾರವಾಡದ ಕಲಘಟಗಿಯಲ್ಲಿ ಈ ಘಟನೆ ನಡೆದಿದೆ. ಕರ್ತವ್ಯ ಲೋಪದ…