ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಬೆಳಗ್ಗೆಯೇ ಒಬ್ಬ ಆರೋಪಿಯನ್ನ ಬಂಧಿಸಲಾಗಿದೆ. ಈಗ ಮತ್ತಿಬ್ಬರು ಆರೋಪಿಯನ್ನ ಬಂಧಿಸಿ, ವಿಚಾರಣೆ…