ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ : ಕಾರ್ಯಕ್ರಮಗಳ ವಿವರ ಇಲ್ಲಿದೆ…!
ಚಿತ್ರದುರ್ಗ ಅ. 05 : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಕ್ಟೋಬರ್ 06 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ಬೆಂಗಳೂರಿನಿಂದ…