ವಿಜಯಪುರ: ಭೂಮಿಯನ್ನೇ ನಂಬಿ ಬದುಕುವ ರೈತರಿಗೆ ಬೆಳೆ ಕೈಕೊಟ್ಟಾಗ, ಚಿಂತೆಯೊಂದೆ ಅವರ ದಾರಿಯಾಗಿ ಬಿಡುತ್ತದೆ. ಹಗಲು ರಾತ್ರಿಯೆನ್ನದೆ ಬೆಳೆಗಾಗಿ ಸಮಯ ಕೊಟ್ಟು, ಶ್ರಮವಹಿಸಿ ಬೆಳೆದ ಬೆಳೆ ಕೈಸೇರದೆ…