ನಾಳೆ ಹೆಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಿರಿಗೆರೆ ಶ್ರೀಗಳ ಸಾನ್ನಿಧ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಪ್ರತಿಭಾ ಪುರಸ್ಕಾರ ಹಾಗೂ ಟ್ರಸ್ಟ್ ಉದ್ಘಾಟನಾ ಸಮಾರಂಭ
ಚಿತ್ರದುರ್ಗ:ಜು.19 : ನಾಳೆ (ಜು.20ರಂದು) ಸಂಜೆ 4 : 30 ಗಂಟೆಗೆ ಎಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…