Connect with us

Hi, what are you looking for?

All posts tagged "Tumkur"

ಪ್ರಮುಖ ಸುದ್ದಿ

ತುಮಕೂರು: ಮೈತ್ರಿ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದಕ್ಕೆ ಫೋನ್ ಕದ್ದಾಲಿಕೆ ಕಾರಣ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ. ಫೋನ್ ಕದ್ದಾಲಿಕೆ ಮಾಡಿದ ಅನೇಕ ಸರ್ಕಾರಗಳು ಈ ಹಿಂದೆಯೂ ಬಿದ್ದು ಹೋಗಿದ್ದವು...

ಪ್ರಮುಖ ಸುದ್ದಿ

ತುಮಕೂರು: ನರೇಶ್ ಗೌಡ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.‌ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ನಲ್ಲಿ ಕೇಳಿ ಬಂದಿದ್ದ ಹೆಸರಿದು. ಇದೊಇಗ ಇದೇ ವ್ಯಕ್ತಿಗೆ ಕಾಂಗ್ರೆಸ್ ಯುವ ಮುಖಂಡನ ಸ್ಥಾನ...

ಪ್ರಮುಖ ಸುದ್ದಿ

ಬೆಂಗಳೂರು: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ 25 ಆಕ್ಸಿಜನ್...

ಪ್ರಮುಖ ಸುದ್ದಿ

ತುಮಕೂರು :ಕೊರೊನಾ ಸೋಂಕಿನಿಂದ ಮೃತಪಟ್ಟ ನಿರ್ಮಾಪಕ ಕೋಟಿ ರಾಮು ಅಂತ್ಯಕ್ರಿಯೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೊಡಗಿಹಳ್ಳಿ ಗ್ರಾಮದಲ್ಲಿ ವಿಧಿ ವಿಧಾನಗಳೊಂದಿಗೆ ನೆರವೇರಿತು. ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟಿ ಮಾಲಾಶ್ರೀ ಪತಿ...

ಪ್ರಮುಖ ಸುದ್ದಿ

ತುಮಕೂರು : ಕುಂಚಿಟಿಗ ಸಮಾಜ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ ಎಂದು ಹೊಸದುರ್ಗದ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾದ್ಯಕ್ಷರಾದ ಡಾ.ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು. ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕುಂಟರಾಮನಹಳ್ಳಿ ಯಲ್ಲಿ ಆಯೋಜಿಸಿದ್ದ...

ಪ್ರಮುಖ ಸುದ್ದಿ

ತುಮಕೂರು :ಜೆಡಿಎಸ್ ಬಿಜೆಪಿ ಜೊತೆ ಹೊಂದಾಣಿಕೆ ಅಥವಾ ಮೈತ್ರಿ ಮಾಡಿಕೊಳ್ಳುವುದಕ್ಕೆ ಮುಂದಾದರೆ ಪಕ್ಷ ತೊರೆಯಲಾಗುತ್ತದೆ ಎಂದು ಜೆಡಿಎಸ್ ಶಾಸಕ ಎಸ್ .ಆರ್ .ಶ್ರೀನಿವಾಸ್ ಪಕ್ಷದ ನಾಯಕರಿಗೆ ಸಂದೇಶ ರವಾನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ...

ಪ್ರಮುಖ ಸುದ್ದಿ

ತುಮಕೂರು : ನಾನು ಮೂಲತಃ ರಾಜಕಾರಣಿ ಅಲ್ಲ, ಒಬ್ಬ ಪತ್ರಕರ್ತ ಆಗಿದ್ದವನು. ಇವತ್ತು ನಾನು ರಾಜಕಾರಣದಲ್ಲಿರಬಹುದು ಆದ್ರೆ ರಾಜಕಾರಣಿಯಾಗಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ತಿಪಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸೈದ್ಧಾಂತಿಕ ವಿಚಾರ,...

ಪ್ರಮುಖ ಸುದ್ದಿ

ತುಮಕೂರು : ಆನ್ಲೈನ್ ಕ್ಲಾಸ್ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿ ಅತ್ಯಾಚಾರಕ್ಕೊಳಾಗದ ಘಟನೆ ತುಮಕೂರಿನಲ್ಲಿ ನಡೆದಿದೆ. ಕೋವಿಡ್ ಹಿನ್ನಲೆಯಲ್ಲಿ ಕೊರಟಗೆರೆ ತಾಲೂಕಿನ ಮನೆಯಲ್ಲೇ ಆನ್ಲೈನ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿ ಕಲಿಯುತ್ತಿದ್ದಳು. ಈ ವೇಳೆ ಒಬ್ಬಳೇ ಇರುವುದನ್ನು ಗಮನಿಸಿದ...

ಪ್ರಮುಖ ಸುದ್ದಿ

ತುಮಕೂರು : ಸಮುದಾಯದ ಸಚಿವರ ಹಾಗೂ ಮುಖಂಡರ ಒತ್ತಡಕ್ಕೆ ಮಣಿದು ಮನವಿ ಸಲ್ಲಿಸಿದ ಒಂದೇ ದಿನಕ್ಕೆ ಸಿಎಂ ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ...

ಪ್ರಮುಖ ಸುದ್ದಿ

ತುಮಕೂರು : ನಗರದ ಬಿಎಚ್ ರಸ್ತೆಯ ಶೋರೂಮ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶನಿವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ...

More Posts

Copyright © 2021 Suddione. Kannada online news portal

error: Content is protected !!