ಸರಣಿ ಸಭೆಗಳ ಬಳಿಕವೂ ಚುನಾವಣಾ ಚತುರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲು ನಿರಾಕರಣೆ..!
ನವದೆಹಲಿ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಪ್ರಶಾಂತ್ ಕಿಶೋರ್ ನಿಲ್ಲುತ್ತಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ಅವರು ಕಾಂಗ್ರೆಸ್ ಸೇರುವುದಿಲ್ಲ ಎಂಬುದು ಖಾತರಿಯಾಗಿದೆ. ಈ ಸಂಬಂಧ ಕಾಂಗ್ರೆಸ್ ವಕ್ತಾರ…