ಸುದ್ದಿಒನ್ : ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ. ಈ ಯುಗಾದಿ ಕೂಡ ಹೊಸ ಹರುಷವ ತರಲಿ ಎಂದೇ ಎಲ್ಲರೂ ಹಾರೈಸುತ್ತಾರೆ. ಯುಗಾದಿ ಎಂದರೆ…
ಕೋಲಾರ: ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಳೆದ ವರ್ಷ ಮಳೆ ಗಗನ ಕಚ್ಚಿದ್ದು, ಬೆಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ.…
ನೇರ ರೈಲು, ಸರ್ಕಾರಿ ಮೆಡಿಕಲ್ ಕಾಲೇಜು, ಭದ್ರಾ ಜಲ ಜಿಲ್ಲೆಯ ಜೀವನಾಡಿಯಾಗಲಿ ಬಯಲುಸೀಮೆ ಜನರ ದಶಕ ಕನಸು ಈಡೇರಲಿ ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲು,…
ಕೆ.ಟಿ.ಸೋಮಶೇಖರ್, ಶಿಕ್ಷಕರು, ಹೊಳಲ್ಕೆರೆ. ಮೊ.ನಂ: 9008569286 ಯುಗದ ಆದಿ ಯುಗಾದಿ! ' ಯುಗ ' ಎಂದರೆ ಒಂದು ದೀರ್ಘ ಕಾಲಾವಧಿ. ನಾವು ಹಬ್ಬ ಎಂದು ಆಚರಿಸುವ ಯುಗಾದಿಯ 'ಯುಗ ' ಎಂದರೆ ವರುಷ. ' ಆದಿ ' ಎಂದರೆ ಆರಂಭ! ಅಂದರೆ ಹೊಸ ವರುಷದ ಆರಂಭ! ಇದನ್ನು ಹಬ್ಬ ಎಂದು ಆಚರಿಸಲಾಗುವುದು. ಯುಗಾದಿಯನ್ನು ಚಂದ್ರನ ಚಲನೆಯನ್ನು ಎಣಿಸಿ ಚಾಂದ್ರಮಾನ ಯುಗಾದಿಯೆಂದು ಸೂರ್ಯನ ಚಲನೆಯನ್ನು ಪರಿಗಣಿಸಿ ಸೌರಮಾನ ಯುಗಾದಿಯೆಂದು ಹಿಂದೂ ಪಂಚಾಂಗದ ಪ್ರಕಾರ ನಿರ್ಣಯಿಸುವರು. ಕೆಲವು ರಾಜ್ಯಗಳು ಸೌರಮಾನ ಯುಗಾದಿ ಆಚರಿಸಿದರೆ ಮತ್ತೆ ಕೆಲವು ರಾಜ್ಯಗಳು ಚಂದ್ರಮಾನ ಯುಗಾದಿಯನ್ನು ಆಚರಿಸುವುವು. ಯುಗಾದಿಯನ್ನು ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರಿನಿಂದಲೂ ಆಚರಿಸುವರು. ನಮ್ಮ ರಾಜ್ಯದಲ್ಲಿ ಚಂದ್ರಮಾನ ಯುಗಾದಿಯನ್ನು ಆಚರಿಸುವವರು. ಪ್ರಕೃತಿ ಸಿಂಗಾರಗೊಂಡು ನವ ಚೈತನ್ಯದಿ ಸಂಭ್ರಮಿಸುವ ಚೈತ್ರ ಮಾಸದ ಸುಂದರ ಸಮಯದಿ ಬರುವುದು ಈ ಯುಗಾದಿ! ಯಾರು ಯುಗಾದಿಯನ್ನು ಹೊಸ ವರುಷ ಅಂತ ಕೂಗಿ ಹೇಳಿ ಹೊಸ ವರುಷವ ಸೃಜಿಸುವಂತಿಲ್ಲ! ಅದನ್ನು ಪ್ರಕೃತಿಯೇ ಸೃಜಿಸುತ್ತದೆ! ಶಿಶಿರ ಪ್ರಕೃತಿಯನ್ನು ಶೈತ್ಯದ ಗಾಳಿಯಕಾಲ್ಗತಿಗೆ ಸಿಲುಕಿಸಿ ಗಿಡಮರಗಳ ಗಡಗಡ ನಡುಗಿಸಿ ಒರಟಾಗಿಸಿ ಸೀಳಿ ಪ್ರಕೃತಿಯ ಅಂದಗೆಡಿಸುತ್ತದೆ. ವಸಂತ ಆಗಮಿಸಿ ಹಾಳಾದ ಎಲೆಯ ಹಳೆ ಕೊಳೆ ವಸ್ತ್ರವ ಕಳಚುತ ಬೋಳಾದ ಮರದ ತುಂಬ ಹೊಸಗನಸ ಹೊಮ್ಮಿಸುತ್ತ, ಹೊಸ ಹಸಿರ ನವ ಚಿಗುರ ಉಡುಪು ಧರಿಸುತ್ತ…
ಕ್ಯಾಲೆಂಡರ್ ವರ್ಷದ ಆರಂಭ ಜಗತ್ತನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಮನುಷ್ಯನ ಸ್ವಪ್ರತಿಷ್ಠೆ, ದ್ವೇಷದ ನಡೆಗೆ ಜಗತ್ತು ನಲುಗಿದೆ. ಆಳುವ ನೇತಾರರ ದರ್ಪಕ್ಕೆ ಬದುಕಿ ಬಾಳಬೇಕಾದ ಲಕ್ಷಾಂತರ ಅಮಾಯಕರು…