ಗಡಿಯಲ್ಲಿ ಉದ್ವಿಗ್ನತೆ: ಉಕ್ರೇನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ….!
ಉಕ್ರೇನ್-ರಷ್ಯಾ ಗಡಿಯಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಉಕ್ರೇನ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಉಕ್ರೇನ್‌ನಲ್ಲಿ 30 ದಿನಗಳವರೆಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಲ್ಲಿಯವರೆಗೆ, ಉಕ್ರೇನ್ ಮತ್ತು…