ಪದವಿ ಪೂರ್ವ ಶಿಕ್ಷಣದ ವಿಜ್ಞಾನ ವಿಷಯವನ್ನು ಕನ್ನಡದಲ್ಲಿ ಬೋಧನೆಗೆ ಅನ್ನದ ಭಾಷೆಯಾಗಿ ಕನ್ನಡ ವೇದಿಕೆಯಿಂದ ಕೇಂದ್ರ ಸಚಿವರಿಗೆ ಮನವಿ
ಚಿತ್ರದುರ್ಗ, (ಜ.03) : ಪದವಿ ಪೂರ್ವ ಶಿಕ್ಷಣದ ವಿಜ್ಞಾನ ವಿಷಯವನ್ನು ಕನ್ನಡದಲ್ಲಿ ಬೋಧನೆಗೆ ಸಂಬಂಧಿಸಿದಂತೆ ಶೀಘ್ರ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ…