ಭದ್ರಾಮೇಲ್ದಂಡೆ ಯೋಜನೆ : ಇನ್ನೆರಡು ಮೂರು ದಿನಗಳಲ್ಲಿ ಘೋಷಿತ ಅನುದಾನ ಬಿಡುಗಡೆಗೊಳಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರ : ರೈತರ ಎಚ್ಚರಿಕೆ…!
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.07 : ಭದ್ರಾಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಕಾಯ್ದಿರಿಸಿ ಬಿಡುಗಡೆಗೊಳಿಸದ ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಪಂಚಾಯಿತಿ ಮುಂಭಾಗ…