ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ…