ದೆಹಲಿ: ಎನ್ ಡಿಎ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಅನಿರೀಕ್ಷಿತ ಹೆಸರನ್ನು ಘೋಷಿಸಿದೆ. ಜಗದೀಪ್ ಧನಕರ್ (71) ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಅಂತಿಮಗೊಳಿಸಲಾಗಿದೆ. ಪ್ರಸ್ತುತ ಅವರು…