ಕವಾಡಿಗರಹಟ್ಟಿ ಪ್ರಕರಣ : ಬೆಂಗಳೂರಿನಿಂದ ಬಂದ ನೀರಿನ ವರದಿಯಲ್ಲೇನಿದೆ ? ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಹೇಳಿದ್ದೇನು ?
ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಆ.09) : ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರಿನಿಂದಾಗಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ…