ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತ ಎಂಬ ಅಪಪ್ರಚಾರಕ್ಕೆ ಕಿವಿ ಕೊಡದಿರಿ : ಮಾಜಿ ಸಚಿವ ಎಚ್.ಆಂಜನೇಯ ಕಿವಿಮಾತು
ಸುದ್ದಿಒನ್, ಚಿತ್ರದುರ್ಗ, ಆ.30: ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂಬುದು ಜನಪರ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದವರ ಅಪಪ್ರಚಾರ. ನಮ್ಮ ಕಾಂಗ್ರೆಸ್ ಸರ್ಕಾರ ಅಸ್ಥಿತ್ವದಲ್ಲಿರುವವರೆಗೂ ಐದು…