ವಿಶ್ವಕಪ್ 2023 | ಸೆಮಿಫೈನಲ್ಸ್ ತಲುಪಿದ ನಾಲ್ಕು ತಂಡಗಳು : ವೇಳಾಪಟ್ಟಿ ಮಾಹಿತಿ ಇಲ್ಲಿದೆ …!
ಸುದ್ದಿಒನ್ : ವಿಶ್ವಕಪ್-2023 ರಲ್ಲಿ ಸೆಮಿಫೈನಲ್ ಪಂದ್ಯಗಳನ್ನು ಅಂತಿಮಗೊಳಿಸಲಾಗಿದೆ. ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಈ ಮೆಗಾ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ. …