Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೀನಾ ಬಲ ಪ್ರದರ್ಶನ : ಬಫರ್ ಝೋನ್ ಪ್ರವೇಶಿಸಿದ 27 ಯುದ್ದ ವಿಮಾನಗಳು

Facebook
Twitter
Telegram
WhatsApp

ತೈವಾನ್ : ಚೀನಾ ಮತ್ತೊಮ್ಮೆ ತೈವಾನ್ ವಿರುದ್ಧ ಬಲಪ್ರದರ್ಶನಕ್ಕೆ  ಮುಂದಾಗಿದೆ. ಭಾನುವಾರ ತಮ್ಮ ಯುದ್ಧವಿಮಾನಗಳನ್ನು ತೈವಾನ್ ವಾಯುಪ್ರದೇಶಕ್ಕೆ‌ ನುಗ್ಗಿಸಿವೆ. ತೈವಾನ್ ರಕ್ಷಣಾ ಸಚಿವಾಲಯದ ಪ್ರಕಾರ, ಚೀನಾದ ಒಟ್ಟು 27 ವಿಮಾನಗಳು ಬಫರ್ ವಲಯವನ್ನು ಪ್ರವೇಶಿಸಿವೆ. ನಮ್ಮ ಯುದ್ಧ ವಿಮಾನಗಳ ಮೂಲಕ ಎಚ್ಚರಿಕೆ ನೀಡಿದಾಗ ಚೀನಾದ ವಿಮಾನಗಳು ಪೆಸಿಫಿಕ್ ಸಾಗರದ ಮೂಲಕ ಹಿಂದಿರುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವರ್ಷದಿಂದ ತೈವಾನ್ ಮೇಲೆ ತನ್ನ ಪ್ರಾಬಲ್ಯವನ್ನು ಪ್ರದರ್ಶಿಸುತ್ತಾ, ಚೀನಾ ಒತ್ತಡವನ್ನು ಹೆಚ್ಚಿಸುತ್ತಿದೆ. ಕಳೆದ ನಾಲ್ಕು ದಿನಗಳಿಂದ 150ಕ್ಕೂ ಹೆಚ್ಚು ಯುದ್ಧ ವಿಮಾನಗಳು ತೈವಾನ್ ಮೇಲೆ ಹಾರಿವೆ. ಮತ್ತೊಂದೆಡೆ, ತೈವಾನ್ ತನ್ನ ಭೂಪ್ರದೇಶದ ಅವಿಭಾಜ್ಯ ಅಂಗವಾಗಿದೆ ಮತ್ತು ಆ ದೇಶವನ್ನು ಸಂಪೂರ್ಣವಾಗಿ ನಮ್ಮ ವಶಕ್ಕೆ ಪಡೆಯಲಾಗುತ್ತದೆ. ಸಂದರ್ಭ ಬಂದರೆ ಸೈನ್ಯಿಕ ಕಾರ್ಯಾಚರಣೆಗೂ ಬದ್ದ   ಎಂದು ಚೀನಾ ಹೇಳುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!