ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮಳೆಗಾಲ ಆರಂಭವಾಗಿದೆ. ಆದರೆ ಈ ಮಳೆಗಾಲದಲ್ಲಿ ಕಾಯಿಲೆಗಳು ಕೂಡ ಅಷ್ಟೇ ಸುಲಭವಾಗಿ ಬರಲಿದೆ. ನೆಗಡಿ, ಕೆಮ್ಮು ಅಂತ ಜೋರು ಆರೋಗ್ಯದ ಸಮಸ್ಯೆಗಳು ಕಾಡುವುದಕ್ಕೆ ಶುರುವಾಗುತ್ತೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ.
ಗಿಡಮೂಲಿಕೆಗಳ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಹಿತ್ತಲಲ್ಲೇ ಬೆಳೆದ ಗಿಡಮೂಲಿಕೆಗಳಲ್ಲಿ ಆರೋಗ್ಯಕ್ಕೆ ಔಷಧಿ ಸಿಗಲಿದೆ. ಅದರಲ್ಲೂ ತುಳಸಿಯನ್ನು ಬಳಕೆ ಮಾಡುವುದರಿಂದ ಒಂದಷ್ಟು ರೋಗನಿರೋಧಕ ಶಕ್ತಿ ಸಿಗಲಿದೆ. ಆಂಟಿವೈರಲ್ ಮತ್ತು ಆಂಟಿಫಂಗಲ್ ಗುಣಲಕ್ಷಣವನ್ನು ಹೊಂದಿದೆ. ಇದು ಮಾನ್ಸೂನ್ ನಿಂದ ಬರುವ ವೈರಸ್ ಅನ್ನು ನಿಯಂತ್ರಿಸುತ್ತದೆ.
ಶುಂಠಿ ಕೂಡ ಮತ್ತಷ್ಟು ರೋಗ ನಿರೋಧಕ ಶಕ್ತಿ ಹೊಂದಿದೆ.ಶಿತ, ಕೆಮ್ಮು, ನೆಗಡಿ, ಜ್ವರಕ್ಕೆ ಇದರಿಂದ ಮುಕ್ತಿ ಸಿಗಲಿದೆ. ಶುಂಠಿ ಚಹಾ ಸೇವನೆಯಿಂದಾನು ಜೀರ್ಣಕ್ರಿಯೆಯ ಸಲೀಸಾಗುತ್ತದೆ. ತಂಪಾದ ವಾತಾವರಣದಲ್ಲಿ ದೇಹವನ್ನಹ ಬಿಸಿಯಾಗಿಡುತ್ತದೆ.
ದೇಹವನ್ನು ನಿರ್ವಿಷಗೊಳಿಸಲು ಮತ್ತು ಮಲೇರಿಯಾ, ಡೆಂಗ್ಯೂ ಮತ್ತು ಜ್ವರದಂತಹ ಮಾನ್ಸೂನ್-ಸಂಬಂಧಿತ ಸೋಂಕುಗಳಿಂದ ನಿಮ್ಮನ್ನು ರಕ್ಷಿಸಲು ಬೇವು ಕೂಡ ಸಹಾಯ ಮಾಡುತ್ತದೆ.
ಅಮಲಕಿ (ನೆಲ್ಲಿಕಾಯಿ), ಬಿಭಿಟಕಿ ಮತ್ತು ಹರಿತಕಿ. ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕ ಮತ್ತು ನಿರ್ವಿಶೀಕರಣವಾಗಿ ಕಾರ್ಯನಿರ್ವಹಿಸುತ್ತದೆ. ತ್ರಿಫಲ ಪುಡಿಯನ್ನು ಬೆಚ್ಚಗಿನ ನೀರಿನಲ್ಲಿ ಸೇರಿಸಿಕೊಂಡು ಸೇವಿಸುವುದರಿಂದ ಮಳೆಗಾಲದಲ್ಲಿ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಬಹುದು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್