Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೀರಶೈವ ರಡ್ಡಿ ಲಿಂಗಾಯಿತ ಸಮಾಜದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

 

2025-26 ನೇ ಸಾಲಿನಲ್ಲಿ ಹತ್ತನೆ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ. 90 ಅಥವಾ 90 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ ಜಿಲ್ಲೆಯ ವೀರಶೈವ ರಡ್ಡಿ ಲಿಂಗಾಯಿತ ಸಮಾಜದ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ ಹಾಗೂ ಇತ್ತೀಚಿನ ಎರಡು ಪಾಸ್‍ಪೋರ್ಟ್ ಗಾತ್ರದ ಫೋಟೋಗಳನ್ನು ದಿನಾಂಕ : 13-5-2026 ರ ಸಂಜೆ 5 ಗಂಟೆಯೊಳಗಾಗಿ ಚಿತ್ರದುರ್ಗ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ(ರಿ) ಮೊದಲನೆ ಮಹಡಿ, ಸಿಟಿ ಕ್ಲಬ್ ಬಿಲ್ಡಿಂಗ್, ರೋಟರಿ ಶಾಲೆ ಪಕ್ಕ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಪ್ರಧಾನ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ, ಸಹ ಕಾರ್ಯದರ್ಶಿ ಜಿ.ನಾಗಭೂಷಣ್ ಇವರುಗಳು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ : 9448423229, 9591812105 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...