ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 06 : ಚಿತ್ರದುರ್ಗ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ 2024 -25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 80ಕ್ಕಿಂತ ಹೆಚ್ಚಿಗೆ ಅಂಕ ಪಡೆದ ಈಡಿಗ ಸಮಾಜದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು. ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಈಡಿಗ ಸಂಘದ ಹಾಸ್ಟೆಲ್ ಕಛೇರಿಯಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಕಡೆ ದಿನಾಂಕ 20.08.2025 ಸಂಜೆ 5:00 ಗಂಟೆಯೊಳಗೆ ಚಿತ್ರದುರ್ಗ ಜಿಲ್ಲಾ ಕಚೇರಿಯಲ್ಲಿ ಸಲ್ಲಿಸತಕ್ಕದ್ದು.
ಹೆಚ್ಚಿನ ವಿವರಗಳಿಗಾಗಿ
ಅಧ್ಯಕ್ಷರು : ಶ್ರೀ ಲಕ್ಷೀಕಾಂತ್ ಈ. ಎನ್.9880338853
ಸಹ ಕಾರ್ಯದರ್ಶಿ : ಸುರೇಂದ್ರ : 9844322522
ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಏ : 9740107143
ನರಸಿಂಹಮೂರ್ತಿ : 9902812235
ರುದ್ರಸ್ವಾಮಿ ದ್ಯಾಪನಹಳ್ಳಿ : 9986976295
ಅಂಜಿನಪ್ಪ ಭರಮಸಾಗರ : 9482719097
ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











