Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರತಿಭಾವಂತ ಒಕ್ಕಲಿಗ, ಕುಂಚಿಟಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಜಿಲ್ಲಾ ಒಕ್ಕಲಿಗರ ಸಂಘದಿಂದ ಅರ್ಜಿ ಆಹ್ವಾನ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 07 : ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾವಂತ ಒಕ್ಕಲಿಗ ಮತ್ತು ಕುಂಚಿಟಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

 

2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಒಕ್ಕಲಿಗ ಅಥವಾ ಕುಂಚಿಟಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಸ್ವಯಂ ದೃಢಿಕೃತ ಅರ್ಜಿಯೊಂದಿಗೆ ಅಂಕಪಟ್ಟಿ, ಆಧಾರ್‍ಕಾರ್ಡ್, ಜಾತಿ ಪ್ರಮಾಣ ಪತ್ರ, ವರ್ಗಾವಣೆ ಪತ್ರ, ಇತ್ತೀಚಿನ ಎರಡು ಪಾಸ್‍ಪೋರ್ಟ್ ಅಳತೆಯ ಫೋಟೋದೊಂದಿಗೆ ಪೋಷಕರ ಹೆಸರು ಮತ್ತು ವಿಳಾಸ, ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಿ ದಿನಾಂಕ : 20-5-2026 ರ ಒಳಗಾಗಿ ಚಿತ್ರದುರ್ಗ ಜಿಲ್ಲಾ ಒಕ್ಕಲಿಗರ ಸಂಘ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಎದುರು, ಬಿ.ಡಿ.ರಸ್ತೆ ಚಿತ್ರದುರ್ಗ-577501 ಈ ವಿಳಾಸಕ್ಕೆ ಖುದ್ದಾಗಿಯಾಗಲಿ ಅಥವಾ ಅಂಚೆ ಮೂಲಕವಾಗಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಎಸ್.ಈರಣ್ಣ, ಅಧ್ಯಕ್ಷ ಜಿ.ಪಿ.ಚೇತನ್, ಪ್ರಧಾನ ಕಾರ್ಯದರ್ಶಿ ಎಸ್.ಜಗನ್ನಾಥ್ ಇವರುಗಳು ತಿಳಿಸಿದ್ದಾರೆ. ನಿಗಧಿತ ಸಮಯದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮೊ : 9448567131, 9141777779, 9448697045, 9980278204, 9448665133, 9916420698 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...