Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್ 01 ರಂದು ಪ್ರತಿಭಾ ಪುರಸ್ಕಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 29 : ರಾಜ್ಯ ಸರ್ಕಾರಿ ನಿವೃತ್ತ  ನೌಕರರ ಚಿತ್ರದುರ್ಗ ಜಿಲ್ಲಾ ಸಂಘ ವತಿಯಿಂದ ಜೂನ್ 01ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ಪಿಳ್ಳೆಕೇರನಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 50ರ ಕನಕ ನಗರದ 5ನೇ ಕ್ರಾಸ್‍ನಲ್ಲಿರುವ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದ ಕಚೇರಿಯಲ್ಲಿ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆಯ ವಿಶ್ರಾಂತ ಪ್ರಾಧ್ಯಾಪಕರು ಹಾಗೂ ಆಡಳಿತಾಧಿಕಾರಿ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಭಾಗವಹಿಸುವರು.
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9481181569 ಗೆ ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಬಿ.ಪಿ.ಪ್ರೇಮನಾಥ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...