Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರುಡ್‍ಸೆಟ್ ಸಂಸ್ಥೆಯಿಂದ ಟ್ಯಾಲಿ ತರಬೇತಿ

---Advertisement---

 

ಚಿತ್ರದುರ್ಗ. ಅ.04: ಚಿತ್ರದುರ್ಗ ನಗರದ ಕೆಳಕೋಟೆ ಬನಶಂಕರಿ ಲೇ ಔಟ್‍ನಲ್ಲಿರುವ ರುಡ್‍ಸೆಟ್ ಸಂಸ್ಥೆ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಅಕ್ಟೋಬರ್ 6 ರಿಂದ ನವೆಂಬರ್ 12 ವರೆಗೆ 38 ದಿನಗಳ ಕಂಪ್ಯೂಟರ್ ಅಕೌಂಟಿಂಗ್ ಆಧಾರಿತ ಟ್ಯಾಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

19 ರಿಂದ 45 ವರ್ಷದ ಒಳಗಿನ ಕನ್ನಡ ಒದಲು ಬರುವ ಕಂಪ್ಯೂಟರ್ ಪ್ರಾಥಮಿಕ ಜ್ಞಾನ ಹೊಂದಿರುವ ಆಸಕ್ತರು ಆಧಾರ್, ರೇಷನ್, ಬ್ಯಾಂಕ್ ಪಾಸ್‍ಬುಕ್ ಪ್ರತಿಗಳು ಮೊಬೈಲ್ ನಂಬರ್ ನೊಂದಿಗೆ ಅ.6 ರಂದು ನೇರವಾಗಿ ತರಬೇತಿಯಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 8618282445, 9481778047, 9019299901 ಹಾಗೂ 8660627785ಗೆ ಕರೆ ಮಾಡಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now