ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ತಮನ್ನಾ ಬಾಟೀಯಾ ಮದುವೆ ವಿಚಾರ ಈಗ ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ. ಈ ಹಿಂದೆಯೂ ಹಲವು ಬಾರಿ ಸದ್ದು ಸುದ್ದಿಯಲ್ಲಿದ್ದರು. ಆದರೆ ಈ ಬಾರಿ ಅವರು ಮದುವೆಯಾಗುತ್ತಿರುವುದು ಪಕ್ಕಾ ಎನ್ನುವಂತೆ ಆಗಿದೆ. ಯಾಕಂದ್ರೆ ಸೋಷಿಯಲ್ ಮೀಡಿಯಾದಲ್ಲೂ ಅವರ ಬಾಯ್ ಫ್ರೆಂಡ್ ಜೊತೆಗೆ ಫೋಟೋ ಹಂಚಿಕೊಳ್ಳುತ್ತಿದ್ದಾರೆ.
ಅಷ್ಟೇ ಅಲ್ಲ ಬಾಯ್ ಫ್ರೆಂಡ್ ಜೊತೆಗೆ ಮುಂಬೈನ ಬೀದಿಯಲ್ಲಿ ಸುತ್ತಾಡುತ್ತಿರೋ ನಟಿ, ಶಾಪಿಂಗ್, ಪಾರ್ಟಿ ಅಂತ ಕೂಡ ಜೊತೆ ಜೊತೆಯಾಗಿ ಓಡಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಮದುವೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ. ತಮನ್ನಾ ಮದುವೆಯಾಗುತ್ತಿರುವ ಹುಡುಗ ಯಾರಿರಬಹುದು ? ಎಂಬುದು ಎಲ್ಲರ ಪ್ರಶ್ನೆಯಾಗಿದೆ.
ಇನ್ನು ತಮನ್ನಾ ಮದುವೆಯಾಗುತ್ತಿರುವ ವರ ವಿಜಯ್ ವರ್ಮಾ ಅಂತ. ತನ್ನ ಗೆಳೆಯನ ಜೊತೆಗೆ ಹಸೆಮಣೆ ಏರಲಿದ್ದಾರೆ. ಮೂಲಗಳ ಪ್ರಕಾರ ಏಪ್ರಿಲ್ ನಲ್ಲಿ ಮದುವೆಯಾಗುವುದಕ್ಕೆ ಪ್ಲ್ಯಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ತಮನ್ನಾ ಚಿರಂಜೀವಿ ಜೊತೆಗೆ ಭೋಲಾ ಶಂಕರ್ ಸಿನಿಮಾದಲ್ಲಿ ನಟಿಸಿದ್ದಾರೆ.





GIPHY App Key not set. Please check settings