Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಮ್ಮ ಪಾಲಿನ ಕಾವೇರಿ ನೀರಿಗಾಗಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

---Advertisement---

ಕಾವೇರಿ ನದಿ‌ ನೀರಿಗಾಗಿ ತಮಿಳುನಾಡಿನ ಸರ್ಕಾರದ ಸಿಎಂ ಸ್ಟಾಲಿನ್ ಅವರು ಪಿಎಂ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಕರ್ನಾಟಕದಿಂದ ತಮಿಳುನಾಡಿಗೆ ಬರಬೇಕಾದ ಕಾವೇರಿ ನೀರನ್ನು ಕೊಡಿಸಬೇಕು ಎಂದು ಆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಕುರುವಾಯಿ ಭತ್ತದ ಬೆಳೆ ಉಳಿಸುವುದಕ್ಕೆ ನಮಗೆ ಬರಬೇಕಾದ ಕಾವೇರಿ ನೀರನ್ನು ಬಿಡಿ ಎಂದು ಕೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿಗದಿತ ಸಮಯಕ್ಕೆ ತಮಿಳುನಾಡಿಗೆ ಬಿಡಬೇಕಾದ ಕಾವೇರಿ ನೀರನ್ನು ಇನ್ನು ಬಿಟ್ಟಿಲ್ಲ. ಆದರೆ ಕರ್ನಾಟಕ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪಾಲನೆ ಮಾಡುತ್ತಿಲ್ಲ ಎಂದು ಆ ಪತ್ರದಲ್ಲಿ ತಿಳಿಸಿದ್ದಾರೆ.

ಕೂಡಲೇ ಕಾವೇರಿಯಿಂದ ನಮಗೆ ಬರಬೇಕಾದ ನೀರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯ ಹಾಕಿದ್ದಾರೆ‌. ಕರ್ನಾಟಕದ ವಿಚಾರವಾಗಿ ತಮಿಳುನಾಡು ಆಗಾಗ ಕ್ಯಾತೆ ತೆಗೆಯುತ್ತಲೇ ಇರುತ್ತೆ. ಈಗ ಕಾವೇರಿ ನದಿ‌ ನೀರಿಗೆ ಮತ್ತೆ ಕ್ಯಾತೆ ತೆಗೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment