Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

Instagram ರೀಲ್ಸ್ ಮಾಡೋ ಕ್ರೇಜಿಗೆ ಮೂವರು ಬಲಿ..!

Facebook
Twitter
Telegram
WhatsApp

ಚೆನ್ನೈ: ಇತ್ತೀಚೆಗೆ ಇನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಗಾಗಿ ವಿಡಿಯೋ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ರೀಲ್ಸ್ ಗಾಗಿ ಸಾಕಷ್ಟು ಸರ್ಕಸ್ ಮಾಡುತ್ತಾರೆ. ಕಂಡ ಕಂಡಿಲ್ಲ ವಿಡಿಯೋ ಮಾಡುತ್ತಾ ನಿಂತು ಬಿಡುತ್ತಾರೆ. ರಿಸ್ಕ್ ಎನಿಸಿದರು ಡೋಂಟ್ ಕೇರ್ ಎನ್ನದೆ ವಿಡಿಯೋ ಮಾಡಲು ಮುಂದಾಗುತ್ತಾರೆ. ಇಂಥ ರಿಸ್ಕಿ ಜಾಬ್ ನಿಂದಾಗಿ ಅದೆಷ್ಟೋ ಹುಡಗಿ ಹುಡುಗರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಅಂತದ್ದೇ ಘಟನೆ ನಡೆದಿದೆ. ರೀಲ್ಸ್ ಗಾಗಿ ವಿಡಿಯೋ ಮಾಡುತ್ತಿದ್ದ ಮೂವರು ದುರ್ಮರಣ ಹೊಂದಿದ್ದಾರೆ.

ರೈಲ್ವೆ ಹಳಿಯ ಮೇಲೆ ರೀಲ್ಸ್ ಗಾಗಿ ವಿಡಿಯೋ ಮಾಡುತ್ತಿದ್ದ ಮೂವರು ಹುಡುಗರು ವೇಗವಾಗಿ ಬಂದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. 17 ವರ್ಷದ ಮೋಹನ್, 17 ವರ್ಷದ ಪ್ರಕಾಶ್, 24 ವರ್ಷದ ಅಶೋಕ್ ಎಂಬುವವರು ಸಾವನ್ನಪ್ಪಿದ್ದಾರೆ. ಚೆಂಗಲಪಟ್ಟು ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಚೆಂಗಲಪಟ್ಟು ಪೊಲೀಸರು, ವಿಡಿಯೋ ಮಾಡುವ ಸಂದರ್ಭದಲ್ಲಿ ಈ ಘಡನೆ ನಡೆದಿದೆ. ಮೂವರು ಸ್ನೇಹಿತರಾಗಿದ್ದು, ಸಿಂಗಪೆರುಮಾಳ್ ಕೋಯಿಲ್ ಬಳಿಯ ಚೆಟ್ಟಿಪುನಯಂನ ನಿವಾಸಿಗಳು. ರೈಲ್ವೆ ನಿಲ್ದಾಣಗಳಲ್ಲಿ ವಿಡಿಯೋ ಚಿತ್ರೀಕರಿಸಿ ಇನ್ಸ್ಟಾಗ್ರಾಮ್ ಗೆ ಹಾಕುತ್ತಿದ್ದರು. ಈಗಲೂ ಅದೇ ರೀತಿ ಮಾಡಲು ಹೋಗಿ ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!