ಚಿತ್ರದುರ್ಗ, (ಅಕ್ಟೋಬರ್.18) : ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟದ ಸಹಕಾರ ಸಂಘ ನಿಗಮದ 72ನೇ ವರ್ಷದ 2020-21 ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಅಕ್ಟೋಬರ್ 21 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಾಳಪ್ಪನಹಟ್ಟಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಟಿಎಪಿಸಿಎಂಎಸ್ ಸಂಘದ ಅಧ್ಯಕ್ಷರಾದ ಹೆಚ್.ಎಂ.ಮಂಜುನಾಥಪ್ಪ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಕಾರ್ಯದರ್ಶಿ ಜಿ.ಎನ್.ಉಮಾಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…