Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾರಕರತ್ನ ಆರೋಗ್ಯ ಸ್ಥಿತಿ ಚಿಂತಾಜನಕ : ಹೆಲ್ತ್ ಬುಲೆಟಿನ್ ಬಿಡುಗಡೆ…!

Facebook
Twitter
Telegram
WhatsApp

 

ಬೆಂಗಳೂರು : ನಟ ನಂದಮೂರಿ ತಾರಕ ರತ್ನ ಅವರ ಆರೋಗ್ಯ ಸ್ಥಿತಿ ಕುರಿತು ನಾರಾಯಣ ಹೃದಯಾಲಯ ಆಸ್ಪತ್ರೆಯ ಆಡಳಿತ ಮಂಡಳಿ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದೆ.

ಅವರ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವೈದ್ಯರು ಬುಲೆಟಿನ್‌ನಲ್ಲಿ ತಿಳಿಸಿದ್ದಾರೆ. ಅವರಿಗೆ ವೆಂಟಿಲೇಟರ್‌ನಲ್ಲಿಯೇ ಚಿಕಿತ್ಸೆ ಮುಂದುವರೆದಿದೆ ಎಂದು ಬುಲೆಟಿನ್‌ನಲ್ಲಿ ತಿಳಿಸಿದ್ದಾರೆ.

ತಾರಕರತ್ನ  ಅವರು ಎಕ್ಮೋ ಚಿಕಿತ್ಸೆ ಪಡೆದಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಬಂದ ವರದಿಗಳಿಗೆ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ರೀತಿಯ ಎಕ್ಮೋದಲ್ಲಿ ಚಿಕಿತ್ಸೆ ನೀಡಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಕುರಿತು ಕಾಲಕಾಲಕ್ಕೆ ಕುಟುಂಬ ಸದಸ್ಯರಿಗೆ ವಿವರ ನೀಡುತ್ತಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

error: Content is protected !!