Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಕ ಎಸ್. ಶಿವಕುಮಾರ್ ನಿಧನ

---Advertisement---

 

 

ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ
ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು (ಮಂಗಳವಾರ) ಪಾವಗಡ ರಸ್ತೆಯ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಸಹೋದರ ಕ್ಲಾಸಿಕ್ ಚಂದ್ರಶೇಖರ್ ತಿಳಿಸಿದ್ದಾರೆ.

ಶಿವಕುಮಾರ ನಿಧನಕ್ಕೆ ತಾಲೂಕಿನ ಶಿಕ್ಷಕರು ಕಂಬನಿ ಮಿಡಿದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...