ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ
ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು (ಮಂಗಳವಾರ) ಪಾವಗಡ ರಸ್ತೆಯ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಸಹೋದರ ಕ್ಲಾಸಿಕ್ ಚಂದ್ರಶೇಖರ್ ತಿಳಿಸಿದ್ದಾರೆ.
ಶಿವಕುಮಾರ ನಿಧನಕ್ಕೆ ತಾಲೂಕಿನ ಶಿಕ್ಷಕರು ಕಂಬನಿ ಮಿಡಿದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












