Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೆನ್ನು ಮಾರುತ್ತಿದ್ದ ಬಾಲಕಿಯನ್ನ ಕರೆದುಕೊಂಡು ಹೋಗಿ ಐಪೋನ್ ಕೊಡಿಸಿದ ಶಾಸಕ..!

Facebook
Twitter
Telegram
WhatsApp

 

ಪಾಟ್ನಾ, (ಬಿಹಾರ) : ಲಾಲು ಪ್ರಸಾದ್ ಯಾದವ್ ಯಾರಿಗೆ ಗೊತ್ತಿಲ್ಲ ಹೇಳಿ. ಅದರಂತೆ ಅವರ ಪುತ್ರ ಆರ್ಜೆಡಿ ಶಾಸಕ ತೇಜ್ ಪ್ರತಾಪ್ ಯಾದವ್ ಕೂಡ ಎಲ್ಲರಿಗೂ ಗೊತ್ತಿರೋರೆ. ಯಾಕಂದ್ರೆ ಆಗಾಗ ಏನಾದರೊಂದು ವಿಚಾರಕ್ಕೆ ಸುದ್ದಿಯಲ್ಲಿರ್ತಾರೆ. ಇದೀಗ ಬೇರೆಯದ್ದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ.

ಅದಕ್ಕೆ ಕಾರಣ ಸೋಷಿಯಲ್ ಮೀಡಿಯಾದಲ್ಲಿ ಅವರ ವಿಡಿಯೋವೊಂದು ವೈರಲ್ ಆಗಿದೆ. ಅದು ಬಡ ಹುಡುಗಿಗೆ ಅವರು ಕೊಟ್ಟ ಕಾಸ್ಟ್ಲಿ ಗಿಫ್ಟ್ ವಿಚಾರ. ಹೌದು, ಬೀದಿ ಬೀದಿಯಲ್ಲಿ ಹೋಗುವವರನ್ನ ತಡೆದು ಆ ಬಾಲಕಿ ಪೆನ್ನು ಮಾರಾಟ ಮಾಡ್ತಾ ಇದ್ದಳು. ಆಕೆಗೆ ಅದರಿಂದ ಬರುವ ಹಣ ಸಂಸಾರ ನೀಗಿಸುತ್ತಿತ್ತೋ ಏನೊ. ಇದೇ ಬಾಲಕಿಗೆ ಶಾಸಕ ತೇಜ್ ಪ್ರತಾಪ್ ಐಪೋನ್ ಗಿಫ್ಟ್ ನೀಡಿದ್ದಾರೆ.

ಪಾಟ್ನಾದ ಬೀದಿಗಳಲ್ಲಿ ಈ ಬಾಲಕಿ ಪೆನ್ನು ಮಾರಾಟ ಮಾಡ್ತಾ ಇದ್ಲು. ತೇಜ್ ಪ್ರತಾಪ್ ಕೂಡ ಅದೇ ತನ್ನ ಸ್ನೇಹಿತರೊಂದಿಗೆ ಬೌರಿಂಗ್ ರೋಡ್ ಪ್ರದೇಶದಲ್ಲಿ ಸುತ್ತಾಡುತ್ತಿದ್ದರು. ಆ ವೇಳೆ ಪೆನ್ನು ಮಾರಾಟ ಮಾಡುತ್ತಿದ್ದ ಬಾಲಕಿ ಕಣ್ಣಿಗೆ ಬಿದ್ದಿದ್ದಾಳೆ. ಆಕೆಯ ಬಳಿ ಸ್ವಲ್ಪ ಹೊತ್ತು ಮಾತಾಡಿ, ಆ ಬಳಿಕ ಐಫೋನ್ ಗಿಫ್ಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು. ಸ್ವಾತಂತ್ರ್ಯ ಬಂದು

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

  ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದೆ. ಕ್ಷೇತ್ರ ವ್ಯಾಪ್ತಿಯ ಪಾವಗಡ

error: Content is protected !!