ಸುದ್ದಿಒನ್, ಚಿತ್ರದುರ್ಗ, ನವೆಂಬರ್.28 : ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಬಂದೋ ಬಸ್ತುಗೆ ಚಿತ್ರದುರ್ಗ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಕಾಮಾಡೆಂಟ್ ಸಿ.ಕೆ ಸಂಧ್ಯಾರವರ ನೇತೃತ್ವದಲ್ಲಿ 300 ಗೃಹರಕ್ಷಕ ದಳದವರು ತೆಲಂಗಾಣ ಸರ್ಕಾರದ ಬಸ್ ಮೂಲಕ ಸೋಮವಾರ ತೆಲಾಂಗಣಕ್ಕೆ ತೆರಳಿದರು.
ಚಿತ್ರದುರ್ಗ ಜಿಲ್ಲಾ ಗೃಹರಕ್ಷಕ ದಳದವರು ತೆಲಂಗಾಣದಲ್ಲಿ ನಡೆಯಲಿರುವ ಹಲವಾರು ಚುನಾವಣೆಗಳಲ್ಲಿ ಗೃಹರಕ್ಷಕ ದಳದವರು ಉತ್ತಮ ಕಾರ್ಯ ನಿರ್ವಹಿಸಿದ್ದರಿಂದ ತೆಲಾಂಗಣ ಸರ್ಕಾರ ಚಿತ್ರದುರ್ಗ ಜಿಲ್ಲೆಯವರನ್ನು ಆಯ್ಕೆ ಮಾಡಿಕೊಂಡಿದೆ.
ಜಿಲ್ಲಾ ಕಮಾಂಡೆಂಟ್ ಸಿ.ಕೆ.ಸಂಧ್ಯಾರವರಿಗೆ ತೆಲಂಗಾಣದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ನೋಡಲ್ ಅಧಿಕಾರಿಯಾಗಿ ತೆಲಂಗಾಣ ಸರ್ಕಾರ ನೇಮಕ ಮಾಡಿದೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…