ಬೆಂಗಳೂರು: ನಟ ಚಂದನ್ ಕುಮಾರ್ ತೆಲುಗು ಇಂಡಸ್ಟ್ರಿಯಲ್ಲಿ ಹೊಸ ಧಾರಾವಾಹಿಯೊಂದರಲ್ಲಿ ನಟಿಸುತ್ತಿದ್ದರು. ಆದರೆ ಇತ್ತೀಚೆಗೆ ಧಾರಾವಾಹಿ ಶೂಟಿಂಗ್ ಸಮಯದಲ್ಲಿ ಸ್ವಲ್ಪ ಗಲಾಟೆ ನಡೆದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಚಂದನ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಕ್ಲಾರಿಟಿಯನ್ನು ನೀಡಿದರು. ಇದೀಗ ತೆಲುಗು ಇಂಡಸ್ಟ್ರಿಯಿಂದ ನಟ ಚಂದನ್ ಕುಮಾರ್ ಅವರನ್ನು ಬ್ಯಾನ್ ಮಾಡಲಾಗಿದೆ.
ತೆಲುಗು ಇಂಡಸ್ಟ್ರಿಯ ಗೌರವ ಕಾಪಾಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟೆಕ್ನಿಷಿಯನ್ ಮೇಲೆ ಹಲ್ಲರಮಾಡಿದ ಆರೋಪದ ಮೇಲೆ ಬ್ಯಾನ್ ಮಾಡಲಾಗಿದೆ ಎಂದಿದ್ದಾರೆ.
ತೆಲುಗು ಟಿವಿ ಅಸೋಸಿಯೇಷನ್ ಈ ಬಗ್ಗೆ ಮಾಹಿತಿ ನೀಡಿದ್ದು, ಘಟನೆ ಬಗ್ಗೆ ಎಲ್ಲಾ ಚರ್ಚಿಸಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಅವರು ಮಾಡಿದ ತಪ್ಪಿನಿಂದ ಇಡೀ ಇಂಡಸ್ಟ್ರಿಯವರ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಚಂದನ್ ಇಲ್ಲದೆಯೂ ಸೀರಿಯಲ್ ಶೂಟಿಂಗ್ ನಡೆಯುತ್ತಿದೆ. ಈ ಶೂಟಿಂಗ್ ನಲ್ಲಿ ಕನ್ನಡಿಗರು ಭಾಗವಹಿಸಿದ್ದಾರೆ. ಇದು ನಮ್ಮ ಆತ್ಮ ಗೌರವಕ್ಕೆ ಸಂಬಂಧಿಸಿದ ವಿಷಯ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…