Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು ಬಳಿ ಭೀಕರ ಅಪಘಾತ : ಲಾರಿ ಬಸ್ ಡಿಕ್ಕಿ, ನಾಲ್ವರು ಸಾವು, ಹಲವರಿಗೆ ಗಾಯ…!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.11 : ಇಂದು ಬೆಳ್ಳಂಬೆಳಿಗ್ಗೆ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ನಡುವೆ ಪರಸ್ಪರ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು ಹಲವರಿಗೆ ಗಾಯಗಳಾಗಿವೆ.

ಚಳ್ಳಕೆರೆ ಮತ್ತು ಹಿರಿಯೂರು ಹೆದ್ದಾರಿಯ ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45) ಮತ್ತು ರಾಯಚೂರಿನ ಮಸ್ಕಿ ಮೂಲದ ರಮೇಶ್(40)‌ ಎಂದು ತಿಳಿದು ಬಂದಿದೆ. ಮತ್ತಿಬ್ಬರು ಮೃತರ ಮಾಹಿತಿ ತಿಳಿಯಬೇಕಿದೆ.

ಕೆಎಸ್ಆರ್ಟಿಸಿ ಬಸ್ಸಿನಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಅವರೆಲ್ಲರನ್ನೂ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!