Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಹಲ್ಗಾಮ್‍ನಲ್ಲಿ ಭಯೋತ್ಪಾದಕರ ದಾಳಿ : ಚಿತ್ರದುರ್ಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಮೇಣದಬತ್ತಿ ಬೆಳಗಿ ಶ್ರದ್ಧಾಂಜಲಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ಬಲಿಯಾಗಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‍ನಿಂದ ಗಾಂಧಿವೃತ್ತದಲ್ಲಿ ಬುಧವಾರ ಸಂಜೆ ಮೇಣದಬತ್ತಿ ಬೆಳಗಿ ಸಂತಾಪ ಸೂಚಿಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್ ನೇತೃತ್ವದಲ್ಲಿ ನಡೆದ ಮೌನ ಸಂತಾಪದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿ ಸಂಪತ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್, ವಸೀಂ, ಕಾರ್ಯದರ್ಶಿ ವೈಶಾಕ್‍ಯಾದವ್

ಉಪಾಧ್ಯಕ್ಷ ಸಮರ್ಥರಾಯ್, ನಗರಾಧ್ಯಕ್ಷ ಪವನ್, ಇಂಜುಮಾಮ್, ದರ್ಶನ್, ಮಹಂತೇಶ್, ಪ್ರಧಾನ ಕಾರ್ಯದರ್ಶಿ ಪವನ್ ಸೇರಿದಂತೆ ಯೂತ್ ಕಾಂಗ್ರೆಸ್‍ನ ಪದಾಧಿಕಾರಿಗಳು ಸಂತಾಪದಲ್ಲಿ ಭಾಗವಹಿಸಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment